![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 29, 2021, 5:20 AM IST
ದುಬಾೖ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಈ ವರ್ಷದ ಅತ್ಯುತ್ತಮ ಟೆಸ್ಟ್ ಕ್ರಿಕೆಟಿಗರ ನಾಮನಿರ್ದೇಶ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದು, ಇದರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ ಲಭಿಸಿದೆ.
ಈ ಅದೃಷ್ಟಶಾಲಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್.
ಒಟ್ಟು ನಾಲ್ವರು ಆಟಗಾರರು ಈ ಪಟ್ಟಿಯಲ್ಲಿದ್ದು, ಇವರಲ್ಲಿ ಇಬ್ಬರನ್ನು ಈ ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರನಾಗಿ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:ಸಿಬಿಐ, ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಳಕ್ಕೆ ಕಾರಣ?: ಮಾಹಿತಿಗೆ ನಕಾರ
ಅಶ್ವಿನ್ ಹೊರತುಪಡಿಸಿ ಈ ಯಾದಿಯಲ್ಲಿರುವ ಕ್ರಿಕೆಟಿಗರೆಂದರೆ ಜೋ ರೂಟ್, ದಿಮುತ್ ಕರುಣಾರತ್ನೆ ಮತ್ತು ಜೇಮಿಸನ್. ಈ ವರ್ಷದ ಪ್ರದರ್ಶನದ ಆಧಾ ರದ ಮೇಲೆ ಈ ಆಟಗಾರರನ್ನು ವರ್ಷದ ಟೆಸ್ಟ್ ಆಟಗಾರನ ಪ್ರಶಸ್ತಿಗೆ ಐಸಿಸಿ ಆಯ್ಕೆ ಮಾಡಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.