Asia Cup 2023: ಕೆಎಲ್ ರಾಹುಲ್ ಫಿಟ್ನೆಸ್ ಬಗ್ಗೆ ಸಿಕ್ಕಿತು ಮೇಜರ್ ಅಪ್ಡೇಟ್
Team Udayavani, Aug 27, 2023, 5:57 PM IST
ಬೆಂಗಳೂರು: ಏಷ್ಯಾ ಕಪ್ 2023 ತಂಡಕ್ಕೆ ಆಯ್ಕೆಯಾದ ನಂತರ ಕೆಎಲ್ ರಾಹುಲ್ ಅವರ ಫಿಟ್ನೆಸ್ ಕುರಿತು ಹಲವಾರು ಪ್ರಶ್ನೆಗಳು ಎದ್ದಿವೆ. ಅವರು ಸ್ವಲ್ಪ ನಿಗಲ್ ನೊಂದಿಗೆ ಬಳಲುತ್ತಿದ್ದಾರೆ ಎಂದು ಅಜಿತ್ ಅಗರ್ಕರ್ ಮಾಧ್ಯಮಗಳಿಗೆ ತಿಳಿಸಿದ್ದರು. ಆದರೆ ಇದೀಗ ರಾಹುಲ್ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಅಪ್ಡೇಟ್ ಸಿಕ್ಕಿದೆ.
ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರಾಹುಲ್ ಅವರಿಗೆ ಏಷ್ಯಾಕಪ್ ದೊಡ್ಡ ಕೂಟವಾಗಿದೆ. ಆದರೆ ತಂಡಕ್ಕೆ ಸಂಜು ಸ್ಯಾಮ್ಸನ್ ಅವರನ್ನು ಬ್ಯಾಕ್-ಅಪ್ ಆಗಿ ಸೇರಿಸುವುದರೊಂದಿಗೆ ರಾಹುಲ್ ಚೇತರಿಕೆಯ ಕುರಿತ ಆತಂಕ ಹೆಚ್ಚಿಸಿದೆ. ಆದರೆ ಬೆಂಗಳೂರಿನ ಆಲೂರಿನಲ್ಲಿ ನಡೆಯುತ್ತಿರುವ ಅಭ್ಯಾಸ ಶಿಬಿರದಲ್ಲಿ ನಾಯಕ ರೋಹಿತ್ ಶರ್ಮಾ ಅವರಿಗೆ ಸಹಾಯ ಮಾಡಿದ ರಾಹುಲ್ ವಿಕೆಟ್ ಕೀಪಿಂಗ್ ಅಭ್ಯಾಸವನ್ನು ಮಾಡುತ್ತಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.
ಇದನ್ನೂ ಓದಿ:NDA ಅಮೀಬಾದಂತೆ, ಯಾವುದೇ ನಿರ್ದಿಷ್ಟ ಆಕಾರ ಮತ್ತು ಗಾತ್ರವಿಲ್ಲ: ಉದ್ಧವ್
ಇದಕ್ಕೂ ಮೊದಲು, ಅವರು ಪಂದ್ಯದಂತೆ ಕ್ರಮವಾಗಿ ನಂ. 5 ಮತ್ತು ನಂ. 6 ಸ್ಥಾನಗಳಲ್ಲಿ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಜತೆಯಾಗಿ ಬ್ಯಾಟಿಂಗ್ ಅಭ್ಯಾಸವನ್ನು ಮಾಡಿದರು.
KL Rahul has started the wicket-keeping practice. [Star Sports]
– Great news for India…!!!!! pic.twitter.com/RINUaZxHAP
— Johns. (@CricCrazyJohns) August 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.