Asia cup ; ವೈಯಕ್ತಿಕ ಕಾರಣಗಳಿಂದ ಮುಂಬೈಗೆ ಹಿಂತಿರುಗಿದ ಬುಮ್ರಾ
ಸೂಪರ್ ಫೋರ್ ಹಂತದಲ್ಲಿ ತಂಡಕ್ಕೆ ಮರಳುತ್ತಾರೆ
Team Udayavani, Sep 4, 2023, 6:58 AM IST
ಪಲ್ಲೆಕೆಲೆ (ಶ್ರೀಲಂಕಾ): ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಸೋಮವಾರ ಭಾರತ-ನೇಪಾಲ ಎದುರಾಗಲಿದ್ದು, ಈ ಪಂದ್ಯದಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಆಡುತ್ತಿಲ್ಲ. ಅವರು ವೈಯಕ್ತಿಕ ಕಾರಣಗಳಿಗಾಗಿ ತವರಿಗೆ ಮರಳಿದ್ದಾರೆ. ಕೆಲವೇ ದಿನಗಳಲ್ಲಿ ಏಷ್ಯಾಕಪ್ ಪಂದ್ಯಗಳಿಗೆ ಮರಳಲಿದ್ದಾರೆ.
ಸೂಪರ್ 4 ಪಂದ್ಯಗಳ ಸಮಯಕ್ಕೆ ತಂಡಕ್ಕೆ ಮರಳಲಿದ್ದಾರೆ. ಮೂಲಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಮತ್ತು ಸಂಜನಾ ಗಣೇಶನ್ ತಮ್ಮ ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗಿಯಾದ ಬುಮ್ರಾ ಅವರು ಬೆನ್ನುನೋವಿನ ಕಾರಣ ಸುದೀರ್ಘ ವಿರಾಮದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗಮನಾರ್ಹ ಪುನರಾಗಮನ ಮಾಡಿದ್ದಾರೆ. ಅವರ ಮರಳುವಿಕೆಯನ್ನು ಕುತೂಹಲದಿಂದ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.