ಮುಂದಿನ ವರ್ಷ ಪಾಕಿಸ್ಥಾನದಲ್ಲಿ ಏಶ್ಯ ಕಪ್‌?

Team Udayavani, May 21, 2021, 6:50 AM IST

Untitled-1

ಕೊಲಂಬೊ: ಕೋವಿಡ್ ಹಾವಳಿ ಯಿಂದಾಗಿ ಶ್ರೀಲಂಕಾ ಆತಿಥ್ಯದ ಏಶ್ಯ ಕಪ್‌ ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಇದು ಮುಂದಿನ ವರ್ಷ ಪಾಕಿಸ್ಥಾನದಲ್ಲಿ ನಡೆಯುವ ಸಾಧ್ಯತೆ ಇದೆ. ಹಾಗೆಯೇ ಶ್ರೀಲಂಕಾ 2023ರ ಏಶ್ಯ ಕಪ್‌ ಕೂಟದ ಆತಿಥ್ಯದ ಹಕ್ಕನ್ನು ತನ್ನಲ್ಲಿ ಕಾಯ್ದಿರಿಸಿಕೊಂಡಿದೆ.

ಈ ಬಾರಿಯ ಪಂದ್ಯಾವಳಿಯನ್ನು 50 ಓವರ್‌ಗಳ ಬದಲು ಟಿ20 ಮಾದರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ವರ್ಷಾಂತ್ಯದ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಅಭ್ಯಾಸವಾಗಲಿ ಎಂಬುದು ಇದರ ಉದ್ದೇಶವಾಗಿತ್ತು.

ಕಳೆದ ವರ್ಷ ಪಾಕಿಸ್ಥಾನದಲ್ಲಿ ಈ ಏಶ್ಯ ಕಪ್‌ ಟೂರ್ನಿ ನಡೆಯಬೇಕಿತ್ತು. ಆದರೆ ಕೋವಿಡ್‌ ಮತ್ತು ಭಾರತ ಹಿಂದೆ ಸರಿದ ಕಾರಣದಿಂದ ಇದನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಲಾಯಿತು. ಈ ವರ್ಷ ಮತ್ತೆ ಕೊರೊನಾ ತೀವ್ರಗೊಂಡಿದೆ. ಹೀಗಾಗಿ ಶ್ರೀಲಂಕಾ ಬುಧವಾರವಷ್ಟೇ ಈ ಪಂದ್ಯಾವಳಿಯನ್ನು ರದ್ದುಗೊಳಿಸಲು ತೀರ್ಮಾನಿಸಿತು.

ಪಾಕಿಸ್ಥಾನ ವಿಶ್ವಾಸ :

ಆದರೆ ಇದನ್ನು ಅಧಿಕೃತವಾಗಿ ರದ್ದುಗೊಳಿಸುವ ಬದಲು ಮುಂದಿನ ವರ್ಷ ಪಾಕಿಸ್ಥಾನದಲ್ಲಿ ನಡೆಸಲು ಪ್ರಯತ್ನಿಸಲಾಗುವುದು ಎಂದು ಪಿಸಿಬಿ ಚೇರ್ಮನ್‌ ಎಹಸಾನ್‌ ಮಣಿ ಹೇಳಿದ್ದಾರೆ. ವೇಳಾಪಟ್ಟಿಯಂತೆ 2023ರಲ್ಲಿ ಶ್ರೀಲಂಕಾ ಆತಿಥ್ಯದಲ್ಲಿ ಮತ್ತೂಂದು ಏಶ್ಯ ಕಪ್‌ ಟೂರ್ನಿ ನಡೆಯಬೇಕಿದೆ. ಇದರ ಹಕ್ಕನ್ನು ಲಂಕಾ ತನ್ನಲ್ಲೇ ಕಾಯ್ದಿರಿಸಿದೆ.

ಕೊನೆಯ ಸಲ ಏಶ್ಯ ಕಪ್‌ ಕ್ರಿಕೆಟ್‌ ಪಂದ್ಯಾವಳಿ ನಡೆದದ್ದು 2018ರಲ್ಲಿ. ಯುಎಇ ಇದರ ಆತಿಥ್ಯ ವಹಿಸಿತ್ತು. ಭಾರತ ಕಳೆದೆರಡು ಬಾರಿಯ ಚಾಂಪಿಯನ್‌ ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.