ಏಷ್ಯಾ ಕಪ್‌ ಹಾಕಿ: ಇಂದು ಭಾರತಕ್ಕೆ ಪಾಕ್‌ ಎದುರಾಳಿ

Team Udayavani, Oct 15, 2017, 7:00 AM IST

sia-Cup-Hockey,-India-Pakis.jpg

ಢಾಕಾ: ಭರ್ಜರಿ ಫಾರ್ಮ್ನಲ್ಲಿರುವ ಭಾರತ ತಂಡ ಏಷ್ಯಾಕಪ್‌ ಹಾಕಿ ಟ್ರೋಫಿಯಲ್ಲಿ ಭಾನುವಾರ ಪಾಕಿಸ್ತಾನ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ. 

ಎರಡೂ ತಂಡಗಳ ಬಲಾಬಲವನ್ನು ನೋಡಿದರೆ ಭಾರತವೇ ಗೆಲ್ಲುವ ಫೇವರಿಟ್‌ ತಂಡವಾಗಿದೆ. ಕೂಟದ “ಎ’ ಗುಂಪಿನಲ್ಲಿರುವ ಭಾರತ ಈಗಾಗಲೇ ಜಪಾನ್‌ ವಿರುದ್ಧ 5-1 ಗೋಲುಗಳಿಂದ ಮತ್ತು ಬಾಂಗ್ಲಾ ವಿರುದ್ಧ 7-0 ಗೋಲುಗಳಿಂದ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 6 ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿದೆ. ಜತಗೆ 2ನೇ ಸುತ್ತಿಗೆ ಪ್ರವೇಶಿಸಿದೆ. ಅದೇ ರೀತಿ ಪಾಕಿಸ್ತಾನ ತಂಡ ಬಾಂಗ್ಲಾ ವಿರುದ್ಧ 7-0 ಗೋಲುಗಳಿಂದ ಜಯ ಸಾಧಿಸಿದರೆ, ಜಪಾನ್‌ ವಿರುದ್ಧ 2-2ರಿಂದ ಡ್ರಾ ಮಾಡಿಕೊಂಡಿದೆ. ಹೀಗಾಗಿ ಪಾಕ್‌ 4 ಅಂಕ ಸಂಪಾದಿಸಿ 2ನೇ ಸುತ್ತಿಗೆ ಪ್ರವೇಶಿಸಿದೆ. ಒಮ್ಮೆ ಈ ಪಂದ್ಯದಲ್ಲಿ ಪಾಕ್‌ ಗೆದ್ದರೆ ಅಗ್ರಸ್ಥಾನದಲ್ಲಿಯೇ 2ನೇ ಸುತ್ತಿಗೆ ಲಗ್ಗೆ ಹಾಕುವ ಅವಕಾಶವಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರೀಡಾ ಸಂಬಂಧ ಹಳಸಿರುವ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಪ್ರತಿ ಪಂದ್ಯವೂ ಅಭಿಮಾನಿಗಳಲ್ಲಿ ಭಾರೀ ಕ್ರೇಜ್‌ ಹುಟ್ಟಿಸಿರುತ್ತದೆ. ಈ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.