ಏಷ್ಯಾ ಟೀಮ್‌ ಚಾಂಪಿಯನ್‌ಶಿಪ್‌: ಭಾರತ ಕ್ವಾರ್ಟರ್‌ ಫೈನಲ್‌ಗೆ

Team Udayavani, Feb 9, 2018, 6:45 AM IST

PV.-Sindhu-800-8.jpg

ನವದೆಹಲಿ: ಜಪಾನ್‌ ವಿರುದ್ಧ ಭಾರತ ಮಹಿಳೆಯರ ತಂಡ ಬ್ಯಾಡ್ಮಿಂಟನ್‌ ಏಷ್ಯಾ ಟೀಮ್‌ ಚಾಂಪಿಯನ್‌ಶಿಪ್‌ನಲ್ಲಿ 4-1 ರಿಂದ ಸೋತರೂ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯಕ್ಕೂ ಮುನ್ನ ಭಾರತ 3-2 ರಿಂದ ಹಾಂಕಾಂಗ್‌ ವಿರುದ್ಧ ಗೆಲುವು ಪಡೆದಿರುವುದು ಕ್ವಾರ್ಟರ್‌ ಪ್ರವೇಶಕ್ಕೆ ಕಾರಣವಾಗಿದೆ.

ಕೂಟದ “ಡಬ್ಲೂ’ ಗುಂಪಿನಲ್ಲಿ ಭಾರತ, ಜಪಾನ್‌ ಮತ್ತು ಹಾಂಕಾಂಗ್‌ ತಂಡಗಳು ಸ್ಥಾನ ಪಡೆದಿದ್ದವು. ಜಪಾನ್‌ ತಂಡ ಎರಡೂ ಪಂದ್ಯದಲ್ಲಿ ಗೆಲುವು ಸಾಧಿಸಿ ಅಗ್ರ ಸ್ಥಾನದಲ್ಲಿ ಕ್ವಾರ್ಟರ್‌ ಪ್ರವೇಶಿಸಿದರೆ, ಭಾರತ ಒಂದು ಗೆಲುವು, ಒಂದು ಸೋಲಿನಿಂದ ಗುಂಪಿನಲ್ಲಿ 2ನೇ ಸ್ಥಾನ ಪಡೆದು ಕ್ವಾರ್ಟರ್‌ ಪ್ರವೇಶಿಸಿದೆ.

ಸಿಂಧುಗೆ ಗೆಲುವು:
ಜಪಾನ್‌ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು 21-19, 21-15 ರಿಂದ ವಿಶ್ವ ನಂ.2 ನೇ ಶ್ರೇಯಾಂಕಿತ ಆಟಗಾರ್ತಿ ಯಮಗುಚಿ ವಿರುದ್ಧ ಗೆಲುವು ಪಡೆದು ಭಾರತಕ್ಕೆ 1-0 ಮುನ್ನಡೆ ತಂದಿದ್ದರು. ಆದರೆ ಮತ್ತೂಂದು ಸಿಂಗಲ್ಸ್‌ನಲ್ಲಿ ಶ್ರೀಕೃಷ್ಣಾ ಪ್ರಿಯಾ ಕುದರವಳ್ಳಿ ಸೋಲುಂಡರು. ಡಬಲ್ಸ್‌ನಲ್ಲಿ ಕೂಡ ಕುದರವಳ್ಳಿ ಮತ್ತು ಅಶ್ವಿ‌ನಿ ಜೋಡಿ ಸೋಲುಂಡಿತು. ಭಾರತದ ಪುರುಷರ ತಂಡ “ಡಿ’ ಗುಂಪಿನಿಂದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

1-eweweewqe

Novak Djokovic; ಆಹಾರದಲ್ಲಿ ವಿಷ: ಜೊಕೋ ಆಘಾತಕಾರಿ ಹೇಳಿಕೆ

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.