ಇಂದಿನಿಂದ ಏಶ್ಯನ್ ಆ್ಯತ್ಲೆಟಿಕ್ಸ್
Team Udayavani, Apr 21, 2019, 6:00 AM IST
ಸಾಂದರ್ಭಿಕ ಚಿತ್ರ
ದೋಹಾ: ಪ್ರಮುಖ ಆ್ಯತ್ಲೀಟ್‌ಗಳ ಗೈರಲ್ಲೂ ರವಿವಾರ ಆರಂಭವಾಗಲಿರುವ ‘ಏಶ್ಯನ್ ಆ್ಯತ್ಲೆಟಿಕ್ಸ್ ಚಾಂಪಿಯನ್‌ಶಿಪ್’ನಲ್ಲಿ ಹೆಚ್ಚಿನ ಸಂಖ್ಯೆಯ ಪದಕ ಗೆಲ್ಲುವ ನಿರೀಕ್ಷೆಯೊಂದಿಗೆ ಭಾರತ ಕಣಕ್ಕಿಳಿಯಲಿದೆ. ಕಳದೆ ವರ್ಷ ಭುವನೇಶ್ವರದಲ್ಲಿ ನಡೆದ ಕೂಟದಲ್ಲಿ ಭಾರತ ದಾಖಲೆಯ 29 ಪದಕಗಳನ್ನು (12 ಚಿನ್ನ, 5 ಬೆಳ್ಳಿ, 12 ಕಂಚು) ಗೆದ್ದು ಅಗ್ರಸ್ಥಾನ ಪಡೆದು ಮೆರೆದಾಡಿತ್ತು. ಆದರೆ ಈ ಬಾರಿ ಮತ್ತೆ ಭಾರತೀಯ ಆ್ಯತ್ಲೀಟ್‌ಗಳಿಂದ ಇಂಥದೇ ಸಾಧನೆ ಪುನರಾವರ್ತನೆಗೊಳ್ಳುವುದು ಅನುಮಾನ. ಕಾರಣ, 42 ಸದಸ್ಯರ ಈ ತಂಡದಲ್ಲಿ ಪ್ರಮುಖ ಆ್ಯತ್ಲೀಟ್‌ಗಳು ಗೈರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.