ಕೊರಿಯಾ, ಮಕಾವು ಓಪನ್ ಬ್ಯಾಡ್ಮಿಂಟನ್ ರದ್ದು
Team Udayavani, Aug 12, 2021, 1:52 AM IST
ಹೊಸದಿಲ್ಲಿ: ಕೋವಿಡ್-19 ಕಾರಣದಿಂದ ಕೊರಿಯಾ ಓಪನ್ ಮತ್ತು ಮಕಾವು ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಬಿಡಬ್ಲ್ಯುಎಫ್ ರದ್ದುಗೊಳಿಸಿದೆ. ಜತೆಗೆ ಚೀನದಲ್ಲಿ ನಡೆಯಬೇಕಿದ್ದ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಕೂಟವನ್ನು ಮುಂದೂಡಿದೆ.
ಆ. 31ರಿಂದ ಸೆ. 5ರ ತನಕ ನಡೆಯಬೇಕಿದ್ದ ಸೂಪರ್ 5000 ಸ್ಪರ್ಧೆಯಾದ ಕೊರಿಯಾ ಓಪನ್ ನೂತನ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಋತುವಿಗೆ ಚಾಲನೆ ನೀಡಬೇಕಿತ್ತು. ಕಳೆದ ಮಾರ್ಚ್ನಲ್ಲಿ ನಡೆದ ಆಲ್ ಇಂಗ್ಲೆಂಡ್ ಕೂಟದ ಬಳಿಕ ಯಾವುದೇ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆದಿರಲಿಲ್ಲ.
ಮಕಾವು ಓಪನ್ ವರ್ಷಾಂತ್ಯದ ಬ್ಯಾಡ್ಮಿಂಟನ್ ಪಂದ್ಯಾವಳಿಯಾಗಿದ್ದು, ನ. 2ರಿಂದ 7ರ ತನಕ ನಡೆಯಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.