ಏಶ್ಯನ್ ಬಾಕ್ಸಿಂಗ್: ಮೇರಿ ಕೋಮ್ ಸ್ಪರ್ಧೆ ಇಲ್ಲ
Team Udayavani, Mar 17, 2019, 12:30 AM IST
ಹೊಸದಿಲ್ಲಿ: ಬಾಕ್ಸಿಂಗ್ ಲೆಜೆಂಡ್ ಎಂ.ಸಿ. ಮೇರಿ ಕೋಮ್ ಎಪ್ರಿಲ್‌ನಲ್ಲಿ ನಡೆಯಲಿರುವ “ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್’ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಮೇರಿ ಅನುಪಸ್ಥಿತಿಯಲ್ಲಿ ಸೋನಿಯಾ, ಸರಿತಾ ಭಾರತದ ವನಿತಾ ಬಾಕ್ಸಿಂಗ್ ತಂಡವನ್ನು ಮುನ್ನಡೆಸಲಿದ್ದಾರೆ. ಮುಂದಿನ ವಿಶ್ವ ಚಾಂಪಿಯನ್‌ಶಿಪ್‌ನತ್ತ ಹೆಚ್ಚಿನ ಗಮನ ನೀಡುವ ಸಲುವಾಗಿ ಮೇರಿ ಈ ನಿರ್ಧಾರಕ್ಕೆ ಬಂದಿದ್ದಾರೆ. 6 ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ 2017ರ ವಿಯೆಟ್ನಾಂ ಏಶ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಜಯಿಸಿದ ಭಾರತದ ಮೊದಲ ವನಿತಾ ಬಾಕ್ಸರ್ ಎಂಬ ಹಿರಿಮೆಗೆ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.