Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

Team Udayavani, Sep 17, 2024, 5:32 PM IST

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

ಹುಲುನ್‌ಬಿಯುರ್‌: ಸತತ ಎರಡು ಒಲಿಂಪಿಕ್ಸ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತ ಹಾಕಿ ತಂಡವು ಇದೀಗ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ (Asian Champions Trophy) ಕಿರೀಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಮಂಗಳವಾರ (ಸೆ.17) ಆತಿಥೇಯ ಚೀನಾ ವಿರುದ್ದ ನಡೆದ ಫೈನಲ್‌ ಪಂದ್ಯದಲ್ಲಿ ಭಾರತವು 1-0 ಅಂತರದಿಂದ ಗೆದ್ದುಕೊಂಡಿದೆ.

ಇದು ಭಾರತ ಗೆದ್ದ ಐದನೇ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಾಗಿದೆ. ಅತ್ಯಂತ ಜಿದ್ದಾಜಿದ್ದಿನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಕೊನೆಯ ಕ್ಷಣದಲ್ಲಿ ಜುಗ್ರಾಜ್‌ ಸಿಂಗ್‌ ಅವರು ಗೋಲು ಬಾರಿಸಿ ಭಾರತಕ್ಕೆ ಮೇಲುಗೈ ತಂದುಕೊಟ್ಟರು.

ಭಾರತ ಮತ್ತು ಚೀನಾ ತಮ್ಮ ಟೂರ್ನಮೆಂಟ್‌ನ ಆರಂಭಿಕ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು 3-0 ಅಂತರದಲ್ಲಿ ಭಾರತವು ಗೆದ್ದುಕೊಂಡಿತ್ತು. ಕೂಟದಲ್ಲಿ ಅಜೇಯವಾಗಿದ್ದ ಹಾಲಿ ಚಾಂಪಿಯನ್‌ ಗಳಾದ ಹರ್ಮನ್‌ಪ್ರೀತ್ ಸಿಂಗ್ ತಂಡವು ಹಾಟ್ ಫೇವರಿಟ್‌ ಗಳಾಗಿ ಫೈನಲ್‌ ಸವಾಲಿಗೆ ಇಂದು ಇಳಿದಿತ್ತು. ಆದರೆ ಆತಿಥೇಯರು ಹೋರಾಟವಿಲ್ಲದೆ ಬಿಟ್ಟುಕೊಡಲು ಸಿದ್ಧರಿರಲಿಲ್ಲ.

ಭಾರತದ ರಕ್ಷಣಾ ವಿಭಾಗವನ್ನು ಒತ್ತಡಕ್ಕೆ ಸಿಲುಕಿಸಲು ಚೀನಾ ಪ್ರಯತ್ನಿಸುವುದರೊಂದಿಗೆ ಪಂದ್ಯ ಆರಂಭಗೊಂಡಿತ್ತು. ಎರಡೂ ತಂಡಗಳು ಜಿದ್ದಾಜಿದ್ದಿಗೆ ಬಿದ್ದಂತೆ ಆಡಿದವು. ಮೊದಲ ಮೂರು ಕ್ವಾರ್ಟರ್‌ ನಲ್ಲಿ ಯಾವುದೇ ತಂಡವು ಗೋಲು ಗಳಿಸಿಲು ಸಾಧ್ಯವಾಗಲಿಲ್ಲ. ಆದರೆ 51ನೇ ನಿಮಿಷದಲ್ಲಿ ಜುಗ್ರಾಜ್‌ ಸಿಂಗ್‌ ಅವರು ನಿರ್ಣಾಯಕ ಗೋಲು ಬಾರಿಸಿ ಭಾರತದ ಗೆಲುವಿಗೆ ಕಾರಣವಾದರು.

ಟಾಪ್ ನ್ಯೂಸ್

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

19

Team India: ಎಂಸಿಜಿಯಲ್ಲಿ ಟೀಮ್‌ ಇಂಡಿಯಾ ಅಭ್ಯಾಸ

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.