ನೀನಾಗೆ ಒಲಿಯಿತು ಬೆಳ್ಳಿ ಪದಕ
Team Udayavani, Aug 28, 2018, 6:00 AM IST
ಜಕಾರ್ತಾ: ಏಶ್ಯಾಡ್ ಆ್ಯತ್ಲೆಟಿಕ್ಸ್ ವಿಭಾಗದಲ್ಲಿ ನೀನಾ ವರಕಿಲ್ ಭಾರತಕ್ಕೆ ಬೆಳ್ಳಿ ಪದಕದ ಕಾಣಿಕೆ ನೀಡಿದ್ದಾರೆ. ಸೋಮವಾರ ನಡೆದ ವನಿತೆಯರ ಲಾಂಗ್ಜಂಪ್ ಫೈನಲ್ನಲ್ಲಿ ನೀನಾ ಎರಡನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿಗೆ ಕೊರಳೊಡ್ಡಿದರು. 4ನೇ ಪ್ರಯತ್ನದಲ್ಲಿ 6.51 ಮೀ. ದೂರ ಜಿಗಿದ ನೀನಾ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. 6.66ಮೀ. ದೂರದ ಜೀವನಶ್ರೇಷ್ಠ ಸಾಧನೆಗೈದಿದ್ದ ನೀನಾ ವರಕಿಲ್ ಇದೇ ಪ್ರದರ್ಶನ ನೀಡಿದ್ದರೆ ಚಿನ್ನದ ಪದಕ ಗೆಲ್ಲಬಹುದಾಗಿತ್ತು.
ವಿಯೆಟ್ನಾಂನ ತಿ ತು ತಾವೋ ಬುಯಿ 6.55 ಮೀ. ದೂರದ ಸಾಧನೆಯೊಂದಿಗೆ ಚಿನ್ನ, ಚೀನದ ಕ್ಸಿಯಾವೋ ಲಿಂಗ್ ಕೊÕ 6.50ಮೀ. ದೂರ ಜಿಗಿದು ಕಂಚಿನ ಪದಕ ಪಡೆದರು. ಇದೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ ನಯನಾ ಜೇಮ್ಸ್ ಕಳಪೆ ಪ್ರದರ್ಶನ ನೀಡಿ 10ನೇ ಸ್ಥಾನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.