Asian Games ಬಾಕ್ಸಿಂಗ್: ಲವ್ಲಿನಾ ಬೆಳ್ಳಿಗೆ ತೃಪ್ತಿ
Team Udayavani, Oct 4, 2023, 11:17 PM IST
ಹ್ಯಾಂಗ್ಝೂ: ಒಲಿಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೇನ್ ವನಿತೆಯರ 75 ಕೆ.ಜಿ. ಫೈನಲ್ನಲ್ಲಿ ನೀರಸ ಪ್ರದರ್ಶನ ನೀಡಿ ಬೆಳ್ಳಿಗೆ ತೃಪ್ತಿಪಟ್ಟುಕೊಂಡರು. ಇನ್ನೊಂದು ಹೋರಾಟದಲ್ಲಿ ಪರ್ವೀಣ್ ಹೂಡಾ ಅವರು ಕಂಚಿನ ಪದಕ ಪಡೆದರು.
ಹಾಲಿ ವಿಶ್ವ ಚಾಂಪಿಯನ್ ಆಗಿರುವ ಲವ್ಲಿನಾ ಅವರು ಸ್ಥಳೀಯ ಫೇವರಿಟ್ ಮತ್ತು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಲೀ ಕ್ವಿಯಾನ್ ಅವರೆದುರು ಕಳಪೆಯಾಗಿ ಆಡಿ ಚಿನ್ನ ಗೆಲ್ಲುವ ಅವಕಾಶ ಕಳೆದುಕೊಂಡರು.
ವನಿತೆಯರ 57 ಕೆ.ಜಿ. ವಿಭಾಗದ ಸೆಮಿಫೈನಲ್ ಹೋರಾಟದಲ್ಲಿ ಪರ್ವೀಣ್ ಹೂಡಾ ಅವರು ಎರಡು ಬಾರಿಯ ವಿಶ್ವ ಚಾಂಪಿಯನ್ ಚೈನೀಸ್ ತೈಪೆಯ ಲಿನ್ ಯು ಟಿಂಗ್ ಅವರೆದುರು ಸೋತು ಕಂಚು ಪಡೆದರು.
ಲವಿÉನಾ ಅವರ ಸ್ಪರ್ಧೆಯೊಂದಿಗೆ ಬಾಕ್ಸಿಂಗ್ನಲ್ಲಿ ಭಾರತದ ಹೋರಾಟ ಅಂತ್ಯಗೊಂಡಿತು. ಬಾಕ್ಸರ್ಗಳು ಒಂದು ಬೆಳ್ಳಿ ಸೇರಿದಂತೆ ಐದು ಪದಕ ಗೆದ್ದರು. ಕಳೆದ ಗೇಮ್ಸ್ನಲ್ಲಿ ಭಾರತ ಒಂದು ಚಿನ್ನ ಮತ್ತು ಒಂದು ಕಂಚು ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.