Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ
Team Udayavani, Oct 1, 2023, 5:06 PM IST
ಹ್ಯಾಂಗ್ ಝೂ: 19ನೇ ಏಷ್ಯನ್ ಗೇಮ್ಸ್ ಕ್ರೀಡಾ ಕೂಟದ ಟ್ರ್ಯಾಕ್ ವಿಭಾಗದಲ್ಲಿ ಭಾರತ ಮೊದಲ ಬಂಗಾರ ಪದಕ ಗೆದ್ದುಕೊಂಡಿದೆ. 3000 ಮೀಟರ್ ಸ್ಟೀಪಲ್ ಚೇಸ್ ಓಟದಲ್ಲಿ ಭಾರತದ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಅವಿನಾಶ್ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ 8.19.54 ಸೆಕೆಂಡ್‌ನಲ್ಲಿ ಗುರಿ ತಲುಪಿ ಭಾರತಕ್ಕೆ 12ನೇ ಚಿನ್ನ ಗೆದ್ದುಕೊಂಡರು. ಇದು ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತಕ್ಕೆ ಬಂದ ಮೊದಲ ಚಿನ್ನವಾಗಿದೆ.
ನಿಖತ್ ಗೆ ಕಂಚು: ಬಾಕ್ಸಿಂಗ್ ನಲ್ಲಿ ಭಾರತದ ತಾರೆ ನಿಖತ್ ಝರೀನ್ ಅವರು ಕಂಚಿನ ಪದಕ ಪಡೆದರು. ಥಾಯ್ಲೆಂಡ್ ಆಟಗಾರ್ತಿಯ ವಿರುದ್ಧ ನಡೆದ ಸೆಮಿ ಫೈನಲ್ ನಲ್ಲಿ ಸೋಲನುಭವಿಸಿದ ನಿಖತ್ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.
ಅವಿನಾಶ್ ಪದಕದೊಂದಿಗೆ 19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. 12 ಚಿನ್ನ, 16 ಬೆಳ್ಳಿ ಮತ್ತು 16 ಕಂಚಿನ ಪದಕಗಳು ಭಾರತದ ಪಾಲಾಗಿದೆ.
🚨 India’s 1st Gold in Athletics and 12th Gold overall in Asian Games 2023.
Avinash Sable becomes first Indian to win 3000m steepchase gold in Asian Games. pic.twitter.com/woqz0HKwDk
— Indian Tech & Infra (@IndianTechGuide) October 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.