Asian ಪೆಸಿಫಿಕ್ ಬೆಂಚ್ ಪ್ರಸ್ ಚಾಂಪಿಯನ್‌ಶಿಪ್: ವಿಜಯ ಕಾಂಚನ್‌ಗೆ 2 ಚಿನ್ನ
Team Udayavani, Jul 8, 2024, 12:48 AM IST
ಮಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಬೆಂಚ್ ಪ್ರಸ್ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ಕಾಂಚನ್ ಬೈಕಂಪಾಡಿ ಅವರು 105 ಕೆ.ಜಿ. ವಿಭಾಗದಲ್ಲಿ 2 ಚಿನ್ನದ ಪದಕ ಗೆದ್ದು ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಸತೀಶ್ ಕುಮಾರ್ ಕುದ್ರೋಳಿ ಅವರ ಶಿಷ್ಯರಾಗಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಂಗಳೂರು ಬಾಲಾಂಜನೇಯ, ರಾಮಾಂಜನೇಯ, ಪವರ್ ಜೋನ್, ಬ್ಲಾಕ್ ರಾಕ್, ಮೈ ಫಿಟೆ°ಸ್ ಜಿಮ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.