ಏಶ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌:ಕಂಚು ಗೆದ್ದ ಆಶು, ಆದಿತ್ಯ ಕುಂಡು

Team Udayavani, Feb 20, 2020, 6:13 AM IST

PTI2_19_2020_000141B

ಹೊಸದಿಲ್ಲಿ: ಏಶ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬುಧವಾರ ಭಾರತ 2 ಕಂಚಿನ ಪದಕ ಜಯಿಸಿದೆ. ಪುರುಷರ ಗ್ರೀಕೊ-ರೋಮನ್‌ ಸ್ಪರ್ಧೆಯ 67 ಕೆಜಿ ವಿಭಾಗದಲ್ಲಿ ಎ. ಆಶು ಮತ್ತು 72 ಕೆಜಿ ವಿಭಾಗದಲ್ಲಿ ಆದಿತ್ಯ ಕುಂಡು ಈ ಸಾಧನೆ ಮಾಡಿದರು.

ಆಶು ಸಿರಿಯಾದ ಅಬ್ದುಲ್‌ ಕರೀಂ ಮೊಹಮ್ಮದ್‌ ಅಲ್‌ ಹಸನ್‌ ಅವರನ್ನು 8-1ಅಂತರದಿಂದ ಮಣಿಸಿದರೆ, ಆದಿತ್ಯ ಕುಂಡು 8-0 ಅಂತರದಿಂದ ಜಪಾನಿನ ನಾವೊ ಕುಸಾಕ ಅವರನ್ನು ಮಣಿಸಿದರು. ಆದರೆ 60 ಕೆಜಿ ವಿಭಾಗದ ಕಂಚಿನ ಸ್ಪರ್ಧೆಯಲ್ಲಿ ಭಾರತದ ಗ್ಯಾನೇಂದರ್‌ ಪರಾಭವಗೊಂಡರು.ಇದರೊಂದಿಗೆ ಭಾರತ ಈ ಕೂಟದಲ್ಲಿ ಒಟ್ಟು 4 ಪದಕ ಗೆದ್ದಂತಾಗಿದೆ. ಮಂಗಳವಾರ ಸುನೀಲ್‌ ಕುಮಾರ್‌ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದರು.

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.