ಕೆನಡಾ: 14 ಕಿರಿಯ ಹಾಕಿ ಆಟಗಾರರ ಸಾವು


Team Udayavani, Apr 8, 2018, 7:10 AM IST

Canada4-junior.jpg

ಒಟ್ಟಾವಾ: ಕೆನಡಾದಲ್ಲಿ ಭಾರೀ ಕ್ರೀಡಾ ದುರಂತವೊಂದು ನಡೆದಿದೆ. ಸ್ಥಳೀಯ ಹಾಕಿ ಲೀಗ್‌ಗೆ ತೆರಳುತ್ತಿದ್ದ ಕಿರಿಯ ಆಟಗಾರರಿದ್ದ ಬಸ್‌ ಮತ್ತು ಟ್ರಕ್‌ ನಡುವೆ ಡಿಕ್ಕಿಯಾಗಿ ಒಟ್ಟು 14 ಮಂದಿ ಸಾವಿಗೀಡಾಗಿದ್ದಾರೆ. ಬಸ್‌ನಲ್ಲಿದ್ದ ಇನ್ನೂ 14 ಮಂದಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರುವ ನಿರೀಕ್ಷೆಯಿದೆ.

ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಸಾಸ್ಕಾಚೆವಾನ್‌ ಎಂಬಲ್ಲಿ ನಡೆಯಬೇಕಿದ್ದ ಕಿರಿಯರ ಹಾಕಿ ಪ್ಲೇ-ಆಫ್ ಪಂದ್ಯಕ್ಕೆ ಹಂಬೋಲ್ಟ್ ಬ್ರಾಂಕೋಸ್‌ ತಂಡ ತೆರಳುತ್ತಿದ್ದ ವೇಳೆ ಸಾಸ್ಕಾಚೆವಾನ್‌ ಗ್ರಾಮೀಣ ಹೆದ್ದಾರಿಯಲ್ಲಿ ಟ್ರಕ್‌ ಮತ್ತು ಬಸ್‌ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬಸ್‌ನಲ್ಲಿದ್ದ 14 ಹಾಕಿ ಆಟಗಾರರು ಸತ್ತಿದ್ದಾರೆ. ಇನ್ನುಳಿದವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಘಟನೆಯ ಅನಂತರ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡ್ನೂ ನೊಂದವರಿಗೆ ಸಾಂತ್ವನ ಹೇಳಿದ್ದಾರೆ. “ಈ ಪರಿಸ್ಥಿತಿಯನ್ನು ಹೇಗೆ ಸಹಿಸಿಕೊಳ್ಳುತ್ತಾರೋ ಗೊತ್ತಿಲ್ಲ. ಆದರೆ ಎಲ್ಲ ನೊಂದವರೊಂದಿಗೆ ಎಂದೆಂದೂ ನಾನಿರುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.