Mob rule;ದೇಶದಲ್ಲಿ’ಮಾಬ್ ರೂಲ್’ ಸೃಷ್ಟಿಸಲು ಯತ್ನ: ನ್ಯಾ| ಅಭಯ್ ಓಕಾ ಕಿಡಿ
Team Udayavani, Sep 2, 2024, 1:40 AM IST
ಪುಣೆ: ದೋಷಿಗಳಿಗೆ ಗಲ್ಲು ಶಿಕ್ಷೆ ಕೊಡಿಸುವ ಭರವಸೆ ನೀಡುವ ಮೂಲಕ ರಾಜಕಾರಣಿಗಳು ದೇಶದಲ್ಲಿ “ಮಾಬ್ ರೂಲ್’ (ಹೆಚ್ಚು ಜನರು ಬಯಸುವ ಕಾನೂನು)ಗಳನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಸು. ಕೋರ್ಟ್ ನ್ಯಾಯಮೂರ್ತಿ ಅಭಯ್ ಓಕಾ ಅವರು ಕಿಡಿಕಾರಿದ್ದಾರೆ.
ಪುಣೆಯಲ್ಲಿ ಬಾರ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಬ್ ರೂಲ್ಗಳಿಂದ ಜನರಿಗೆ ನ್ಯಾಯಾಂಗದ ಮೇಲಿನ ನಂಬಿಕೆ ಕಡಿಮೆಯಾಗುತ್ತದೆ. ನ್ಯಾಯಾಂಗವನ್ನು ಗೌರವಿಸುವುದಾದರೆ, ಅದಕ್ಕೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು. ವಕೀಲರು ಹಾಗೂ ಕೋರ್ಟ್ ಸಂವೇದನಶೀಲವಾಗಿ ನಡೆದುಕೊಳ್ಳಬೇಕು. ಆದರೆ ರಾಜಕಾರಣಿಗಳು ಗಲ್ಲುಶಿಕ್ಷೆಯ ಕಾನೂನನ್ನು ರಚಿಸುವ ಮೂಲಕ ಜನಸಮೂಹದ ಬಯಕೆ ಈಡೇರಿಸಲು ತೊಡಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.