ಆಸೀಸ್‌ 151ಕ್ಕೆ ಆಲೌಟ್‌; ಭಾರತ 54 ಕ್ಕೆ 5; 3 ನೇ ಟೆಸ್ಟ್‌ ಕುತೂಹಲ

Team Udayavani, Dec 28, 2018, 10:48 AM IST

4.jpg

ಮೆಲ್ಬರ್ನ್: ಆಸೀಸ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ 2 ನೇ ದಿನದಾಟದಲ್ಲಿ 1ನೇ ಇನಿಂಗ್ಸನ್ನು  7 ವಿಕೆಟ್‌ ನಷ್ಟಕ್ಕೆ 443 ರನ್‌ಗಳಿಗೆ ಡಿಕ್ಲೇರ್‌  ಮಾಡಿಕೊಂಡಿದ್ದ ಕೊಹ್ಲಿ ಪಡೆ, ಶುಕ್ರವಾರ ಬಿಗಿ ದಾಳಿ ನಡೆಸುವ ಮೂಲಕ ಆಸೀಸನ್ನು ಕೇವಲ 151 ರನ್‌ಗಳಿಗೆ ನಿಯಂತ್ರಿಸಿತಾದರೂ 2 ನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿ 54 ಕ್ಕೆ 5 ವಿಕೆಟ್‌ ಕಳೆದುಕೊಂಡಿದೆ. ಒಟ್ಟು 346 ರನ್‌ಗಳ ಮುನ್ನಡೆಯನ್ನು ಭಾರತ ತಂಡ ಸಾಧಿಸಿದೆ.

ಆಸೀಸ್‌ ಪರ  ಮಾರ್ಕಸ್‌ ಹ್ಯಾರಿಸ್‌ 22 , ಉಸ್ಮಾನ್‌ ಖ್ವಾಜಾ 21, ಶಾನ್‌ ಮಾರ್ಶ್‌ 19, ಟ್ರಾವಿಸ್‌ ಹೆಡ್‌ 20, ಟಿಮ್‌ ಪೇಯ್ನ 22, ಪ್ಯಾಟ್‌ ಕ್ಯುಮಿನ್ಸ್‌ 17 ರನ್‌ಗಳಿಸಿದೆ ಉಳಿದ ಆಟಗಾರರ್ಯಾರು ಒಂದಂಕಿ ದಾಟಲಿಲ್ಲ.

ಭಾರತದ ಪರ ಬಿಗಿ ದಾಳಿ ನಡೆಸಿದ ಜಸ್‌ಪ್ರೀತ್‌ ಬುಮ್ರಾ 33 ಕ್ಕೆ 6 ವಿಕೆಟ್‌ ಕಿತ್ತು ಗಮನ ಸೆಳೆದರು. ಜಡೇಜಾ 2 , ಇಶಾಂತ್‌ ಶರ್ಮಾ ಮತ್ತು ಶಮಿ ತಲಾ 1 ವಿಕೆಟ್‌ ಪಡೆದರು. 

2 ನೇ ಇನ್ನಿಂಗ್ಸ್‌ ಆರಂಭಿಸಿನ ಭಾರತ 54 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದೆ.ಹನುಮ ವಿಹಾರಿ 13, ರೆಹಾನೆ 1 , ರೋಹಿತ್‌ ಶರ್ಮಾ 5 ರನ್‌ಗೆ ನಿರ್ಗಮಿಸಿದರೆ,ಚೇತೇಶ್ವರ ಪೂಜಾರ ಮತ್ತು ನಾಯಕ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ತೀವ್ರ ನಿರಾಸೆ ಅನುಭವಿಸಿದರು.  28 ರನ್‌ಗಳಿಸಿರುವ ಮಾಯಾಂಕ್‌ ಅಗರ್‌ವಾಲ್‌ ಅವರು ಕ್ರಿಸ್‌ನಲ್ಲಿದ್ದಾರೆ. 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.