ಆಸೀಸ್‌ ತಂಡದಲ್ಲಿ ಕ್ರಿಕೆಟ್‌ ಪುತ್ರರು

Team Udayavani, Dec 16, 2017, 6:30 AM IST

Austin-Waugh,-Will-Sutherla.jpg

ಮೆಲ್ಬರ್ನ್: ಮುಂದಿನ ತಿಂಗಳು ನ್ಯೂಜಿಲ್ಯಾಂಡ್‌ನ‌ಲ್ಲಿ ನಡೆಯಲಿರುವ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಾಗಿ ಆಸ್ಟ್ರೇಲಿಯ ತಂಡವನ್ನು ಶುಕ್ರವಾರ ಅಂತಿಮಗೊಳಿಸಲಾಗಿದೆ. ಇಬ್ಬರು “ಕ್ರಿಕೆಟ್‌ ಪುತ್ರರು’ ಈ ತಂಡದಲ್ಲಿ ಸ್ಥಾನ ಸಂಪಾದಿಸಿರುವುದು ವಿಶೇಷ. 

ಇವರೆಂದರೆ “ಕ್ರಿಕೆಟ್‌ ಆಸ್ಟ್ರೇಲಿಯ’ದ ಅಧ್ಯಕ್ಷ ಜೇಮ್ಸ್‌ ಸದರ್‌ಲ್ಯಾಂಡ್‌ ಅವರ ಮಗ ವಿಲ್‌ ಸದರ್‌ಲ್ಯಾಂಡ್‌ ಹಾಗೂ ಮಾಜಿ ನಾಯಕ ಸ್ಟೀವ್‌ ವೋ ಅವರ ಮಗ ಆಸ್ಟಿನ್‌ ವೋ. ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ಆಡಲಾದ ಅಭ್ಯಾಸ ಪಂದ್ಯದಲ್ಲಿ ಕ್ರಿಕೆಟ್‌ ಆಸ್ಟ್ರೇಲಿಯ ಇಲೆವೆನ್‌ ತಂಡವನ್ನು ಪ್ರತಿನಿಧಿಸಿ ಬಿರುಸಿನ ಶತಕ ಬಾರಿಸಿದ ಜಾಸನ್‌ ಸಂಗ ಅವರಿಗೆ ಆಸೀಸ್‌ ನಾಯಕತ್ವ ವಹಿಸಲಾಗಿದೆ. ವಿಲ್‌ ಸದರ್‌ಲ್ಯಾಂಡ್‌ ತಂಡದ ಉಪನಾಯಕರಾಗಿದ್ದಾರೆ.

ಆಸ್ಟ್ರೇಲಿಯದ ಮಾಜಿ ವೇಗಿ ರಿಯಾನ್‌ ಹ್ಯಾರಿಸ್‌ ಅಂಡರ್‌-19 ತಂಡದ ತರಬೇತುದಾರರಾಗಿ ನೇಮಕಗೊಂಡಿದ್ದಾರೆ. ಇದೊಂದು ಪ್ರತಿಭಾನ್ವಿತರ ಪಡೆ ಎಂದು “ನ್ಯಾಶನಲ್‌ ಟ್ಯಾಲೆಂಟ್‌ ಮೆನೇಜರ್‌’ ಗ್ರೆಗ್‌ ಚಾಪೆಲ್‌ ಬಣ್ಣಿಸಿದ್ದಾರೆ.
ಆಸೀಸ್‌ ತನ್ನ ಕೊನೆಯ ಅಂಡರ್‌-19 ವಿಶ್ವಕಪ್‌ ಗೆದ್ದದ್ದು 2010ರಲ್ಲಿ. ಅಂದು ಮಿಚೆಲ್‌ ಮಾರ್ಷ್‌ ತಂಡದ ನಾಯಕರಾಗಿದ್ದರು.

“ಬಿ’ ವಿಭಾಗದಲ್ಲಿರುವ ಆಸ್ಟ್ರೇಲಿಯ ತನ್ನ ಮೊದಲ ಪಂದ್ಯವನ್ನು ಜ. 14ರಂದು ಭಾರತದ ವಿರುದ್ಧ ಆಡಲಿದೆ.

ಆಸ್ಟ್ರೇಲಿಯ ತಂಡ: ಜಾಸನ್‌ ಸಂಗ (ನಾಯಕ), ವಿಲ್‌ ಸದರ್‌ಲ್ಯಾಂಡ್‌, ಕ್ಸೇವಿಯರ್‌ ಬಾರ್ಟ್‌ಲೆಟ್‌, ಮ್ಯಾಕ್ಸ್‌ ಬ್ರಿಯಾಂಟ್‌, ಜಾಕ್‌ ಎಡ್ವರ್ಡ್ಸ್‌, ಜಾಕ್‌ ಇವಾನ್ಸ್‌, ಜರಾಡ್‌ ಫ್ರೀಮನ್‌, ರಿಯಾನ್‌ ಹ್ಯಾಡ್ಲಿ, ಬಾಕ್ಸ್‌ಟರ್‌ ಹೋಲ್ಟ್, ನಥನ್‌ ಮೆಕ್‌ಸ್ವೀನಿ, ಜೊನಾಥನ್‌ ಮೆರ್ಲೊ, ಜಾಸನ್‌ ರಾಲ್‌ಸ್ಟನ್‌, ಪರಮ್‌ ಉಪ್ಪಲ್‌, ಆ್ಯಸ್ಟಿನ್‌ ವೋ, ಲಾಯ್ಡ ಪೋಪ್‌.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.