ಆಸ್ಟ್ರೇಲಿಯ ತಂಡಕ್ಕೆ ಇಬ್ಬರು ನಾಯಕರು!

Team Udayavani, Nov 30, 2018, 6:30 AM IST

aus-hockey.jpg

ಹಾಕಿ ವಿಶ್ವಕಪ್‌ ಕೂಟದ ಹ್ಯಾಟ್ರಿಕ್‌ ಹಾದಿಯಲ್ಲಿರುವ ಆಸ್ಟ್ರೇಲಿಯ ತಂಡ ಸಕಲ ಸಿದ್ದತೆಗಳೊಂದಿಗೆ ಭಾರತಕ್ಕೆ ಬಂದಿದೆ. ವಿಶೇಷವೆಂದರೆ, ಹೊಸ ಮುಖಗಳೇ ತುಂಬಿರುವ ಆಸ್ಟ್ರೇಲಿಯ ತಂಡಕ್ಕೆ ಇಬ್ಬರು ನಾಯಕರನ್ನು ಆಯ್ಕೆ ಮಾಡಿರುವುದು!

ಆಸ್ಟ್ರೇಲಿಯ ಇಲ್ಲಿಯವರೆಗೆ 3 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು,  2010 ಹಾಗೂ 2014ರಲ್ಲಿ ಸತತವಾಗಿ ವಿಶ್ವಕಪ್‌ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದರೆ ಈ ಬಾರಿಯ ಆಸ್ಟ್ರೇಲಿಯ ತಂಡದಲ್ಲಿ ಹೊಸ ಮುಖಗಳೇ ಹೆಚ್ಚಾಗಿದ್ದು, ಅನುಭವದ ಕೊರತೆ ಎಂದು ಕಾಣುತ್ತಿದೆ. ಹೀಗಾಗಿ ಇಬ್ಬರು ಆಟಗಾರರಿಗೆ ನಾಯಕತ್ವ ವಹಿಸಲಾಗಿದೆ. ಇದಕ್ಕೂ ಮುನ್ನ ಆಸ್ಟ್ರೇಲಿಯ ಇದೇ ರೀತಿ ಪ್ರಯೋಗ ಮಾಡಿತ್ತು.

3 ಬಾರಿಯ ಚಾಂಪಿಯನ್‌ ತಂಡದಲ್ಲಿದ್ದ ಕಾಲಿನ್‌ ಬ್ಯಾಚ್‌ ಆಸ್ಟ್ರೇಲಿಯದ ಕೋಚ್‌ ಆಗಿದ್ದಾರೆ. ಆರನ್‌ ಜಲೇವ್‌ಸ್ಕಿ ಹಾಗೂ ಎಡ್ಡಿ ಒಕೆಂಡನ್‌ ನಾಯಕರ ಸ್ಥಾನದಲ್ಲಿ ನಿಂತು ತಂಡವನ್ನು ಮುನ್ನಡೆಸಲಿದ್ದಾರೆ.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.