![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 8, 2023, 11:37 PM IST
ಮೆಲ್ಬರ್ನ್: ಆಸ್ಟ್ರೇಲಿಯದ ಏಕದಿನ ವಿಶ್ವಕಪ್ ಕ್ರಿಕೆಟ್ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿರುವ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಇದಕ್ಕೂ ಮೊದಲಿನ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮ್ಯಾಕ್ಸ್‌ವೆಲ್ “ಕೌಟುಂಬಿಕ ರಜೆ’ ಪಡೆದಿದ್ದು, ಈ ಸರಣಿಯ ಬಳಿಕ ನೇರವಾಗಿ ಭಾರತದಲ್ಲಿ ತಂಡವನ್ನು ಸೇರಿಕೊಳ್ಳುವರು. ಆ್ಯಶಸ್ ಸರಣಿಯ ವೇಳೆ ಕೈಗೆ ಏಟು ಅನುಭವಿಸಿದ ಪ್ಯಾಟ್ ಕಮಿನ್ಸ್ ಚೇತರಿಸಿಕೊಂಡಿದ್ದು, ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಟಿ20 ತಂಡಕ್ಕೆ ಮಿಚೆಲ್ ಮಾರ್ಷ್ ನಾಯಕರಾಗಿದ್ದಾರೆ.
ಆಸ್ಟ್ರೇಲಿಯ ತಂಡ ಮೊದಲು ದಕ್ಷಿಣ ಆಫ್ರಿಕಾದಲ್ಲಿ 5 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಬಳಿಕ ಭಾರತ ಪ್ರವಾಸ ಕೈಗೊಂಡು 3 ಏಕದಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.