1st T20I: ಆಸ್ಟ್ರೇಲಿಯ ವಿರುದ್ಧ ಪಾಕಿಸ್ಥಾನಕ್ಕೆ 29 ರನ್ ಸೋಲು
Team Udayavani, Nov 15, 2024, 12:53 AM IST
ಬ್ರಿಸ್ಟನ್: ಮಳೆಯಿಂದ ತೊಂದರೆಗೊಳಗಾದ ಪ್ರವಾಸಿ ಪಾಕಿಸ್ಥಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವು ಡಕ್‌ವರ್ತ್ ಲೂಯಿಸ್ ನಿಯಮದಡಿ 29 ರನ್ನುಗಳಿಂದ ಗೆದ್ದುಕೊಂಡಿದೆ.
ಈ ಗೆಲುವಿನಿಂದ ಆಸ್ಟ್ರೇಲಿಯ ತಂಡವು ಮೂರು ಪಂದ್ಯಗಳ ಈ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ದ್ವಿತೀಯ ಪಂದ್ಯ ಶನಿವಾರ ಸಿಡ್ನಿ ಹಾಗೂ ಮೂರನೇ ಪಂದ್ಯ ಸೋಮವಾರ ನಡೆಯಲಿದೆ.
ಮಿಂಚು ಹಾಗೂ ಭಾರೀ ಮಳೆಯಿಂದಾಗಿ ಪಂದ್ಯ ಮೂರೂವರೆ ತಾಸು ತಡವಾಗಿ ಆರಂಭಗೊಂಡಿತಲ್ಲದೇ ಓವರ್‌ಗಳ ಸಂಖ್ಯೆಯನ್ನು ತಲಾ 7 ಓವರ್‌ಗೆ ಇಳಿಸ
ಲಾಗಿತ್ತು. ಮ್ಯಾಕ್ಸ್‌ವೆಲ್ ಅವರ ಭರ್ಜರಿ ಆಟದಿಂದಾಗಿ ಆಸ್ಟ್ರೇಲಿಯ ತಂಡವು 7 ಓವರ್‌ಗಳಲ್ಲಿ 4 ವಿಕೆಟಿಗೆ 93 ರನ್ ಪೇರಿಸಿತ್ತು. ಮ್ಯಾಕ್ಸ್‌ವೆಲ್ ಕೇವಲ 19 ಎಸೆತಗಳಲ್ಲಿ 43 ರನ್ ಹೊಡೆದರು.
ಇದಕ್ಕುತ್ತರವಾಗಿ ಬ್ಯಾಟಿಂಗ್ ಕುಸಿತಕ್ಕೆ ಒಳಗಾದ ಪಾಕಿಸ್ಥಾನ ತಂಡವು 9 ವಿಕೆಟಿಗೆ 64 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Football ಮಾಜಿ ತಾರೆ ಮಿಖಾಯಿಲ್ ಈಗ ಜಾರ್ಜಿಯಾ ಅಧ್ಯಕ್ಷ
MUST WATCH
ಹೊಸ ಸೇರ್ಪಡೆ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.