ನಿಷೇಧ ಸ್ವೀಕರಿಸಿದ್ದೇನೆ: ಡೇವಿಡ್ ವಾರ್ನರ್
Team Udayavani, Apr 6, 2018, 6:40 AM IST
ಮೆಲ್ಬರ್ನ್: ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೀಡಿರುವ ನಿಷೇಧವನ್ನು ಸ್ವೀಕರಿಸುತ್ತೇನೆ. ತಾನು ಉತ್ತಮ ಆಟಗಾರನಾಗಲು ಬಯಸುತ್ತೇನೆ ಎಂದು ಚೆಂಡು ವಿರೂಪ ಪ್ರಕರಣದಲ್ಲಿ 1 ವರ್ಷ ನಿಷೇಧಕ್ಕೆ ಒಳಗಾಗಿರುವ ಡೇವಿಡ್ ವಾರ್ನರ್ ತಿಳಿಸಿದ್ದಾರೆ.
ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಬ್ಯಾನ್‌ಕ್ರಾಫ್ಟ್ ಚೆಂಡು ವಿರೂಪಗೊಳಿಸಿರುವುದು ಸಾಬೀತಾಗಿತ್ತು. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಈ ಮೂರು ಆಟಗಾರರಿಗೆ ನಿಷೇಧ ಹಾಕಿತ್ತು. ಕಳೆದ ವಾರವಷ್ಟೇ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ವಾರ್ನರ್, ಕಣ್ಣೀರು ಹಾಕಿ ಕ್ರಿಕೆಟ್ ಅಭಿಮಾನಿಗಳ ಕ್ಷಮೆಯಾಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.