ಕಾಡ್ಗಿಚ್ಚಿನ ದಟ್ಟ ಹೊಗೆ: ಆಸ್ಟ್ರೇಲಿಯನ್ ಓಪನ್ ಅರ್ಹತಾ ಸುತ್ತು ವಿಳಂಬ
Team Udayavani, Jan 16, 2020, 4:24 PM IST
ಮೆಲ್ಬರ್ನ್: ಕಾಡ್ಗಿಚ್ಚಿನ ದಟ್ಟ ಹೊಗೆಯ ಕಾರಣ ಬುಧವಾರದ ಆಸ್ಟ್ರೇಲಿಯನ್ ಓಪನ್ ಅರ್ಹತಾ ಸುತ್ತಿನ ಪಂದ್ಯಗಳು 2 ಗಂಟೆ ವಿಳಂಬವಾಗಿ ಆರಂಭವಾದವು. “ಬೆಳಗ್ಗೆ 11 ಗಂಟೆಯ ತನಕ ಅರ್ಹತಾ ಸುತ್ತಿನ ಪಂದ್ಯಗಳನ್ನೆಲ್ಲ ಸ್ಥಗಿತಗೊಳಿಸಲಾಗಿದೆ.
ಅಪರಾಹ್ನ ಒಂದು ಗಂಟೆಯ ತನಕ ಪಂದ್ಯಗಳು ಆರಂಭವಾಗುವ ಸಾಧ್ಯತೆ ಇಲ್ಲ’ ಎಂದು ಸಂಘಟಕರು ಆರಂಭಿಕ ಪ್ರಕಟಣೆ ನೀಡಿದ್ದರು.
ಮೆಲ್ಬರ್ನ್ ಪಾರ್ಕ್ ಮೇಲೆ ನಿರಂತರ ಕಣ್ಗಾವಲು ಇರಿಸಲಾಗಿದೆ. ವಾಸ್ತವ ಸ್ಥಿತಿಯ ದತ್ತಾಂಶಗಳನ್ನು ಗಮನಿಸಿ, ವಿಜ್ಞಾನ, ಹವಾಮಾನ ಹಾಗೂ ವೈದ್ಯಕೀಯ ಇಲಾಖೆಯ ವರದಿಯನ್ನು ಪರಿಶೀಲಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಸಂಘಟಕರು ತಿಳಿಸಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯ ಓಪನ್ ಕೂಟ ನಡೆಸುವುದು ಬಹಳ ಕಷ್ಟಕರವಾಗಿದೆ. ಹಲವರು ಕೂಟವನ್ನು ರದ್ದು ಮಾಡಿ ಎಂದು ಸಲಹೆ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.