ಲಂಕಾ ವಿರುದ್ಧದ ಎರಡನೇ ಟೆಸ್ಟ್‌ಗೆ ತಂಡ ಸೇರಿದ ಆಲ್ ರೌಂಡರ್ ಅಕ್ಷರ್ ಪಟೇಲ್

Team Udayavani, Mar 8, 2022, 2:41 PM IST

ಲಂಕಾ ವಿರುದ್ಧದ ಎರಡನೇ ಟೆಸ್ಟ್‌ಗೆ ತಂಡ ಸೇರಿದ ಆಲ್ ರೌಂಡರ್ ಅಕ್ಷರ್ ಪಟೇಲ್

ಬೆಂಗಳೂರು: ಗಾಯದ ಕಾರಣದಿಂದ ತಂಡದಿಂದ ಹೊರಬಿದ್ದಿದ್ದ ಆಲ್ ರೌಂಡರ್ ಅಕ್ಷರ್ ಪಟೇಲ್ ಇದೀಗ ಮತ್ತೆ ತಂಡ ಕೂಡಿಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಅಕ್ಷರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಅಕ್ಷರ್ ಪಟೇಲ್ ಅವರನ್ನು ಮಾರ್ಚ್ 12-16 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ಗೆ ಭಾರತ ತಂಡಕ್ಕೆ ಸೇರಿಸಿದೆ. ಅವರು ತಮ್ಮ ರಿಹ್ಯಾಬಿಟೇಶನ್ ಪೂರ್ಣಗೊಳಿಸಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡದಿಂದ ಅನುಮತಿ ಪಡೆದಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಇದೇ ವೇಳೆ ಕುಲದೀಪ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ತಂಡಕ್ಕೆ ಮೂರು ಮಂದಿ ಎಡಗೈ ಸ್ಪಿನ್ನರ್‌ ಅಗತ್ಯವಿಲ್ಲ ಎಂದು ಆಡಳಿತ ಮಂಡಳಿ ನಿರ್ಧರಿಸಿದ ಕಾರಣ ಕುಲದೀಪ್‌ ಯಾದವ್‌ ಹೊರಬಿದ್ದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:1999ರಲ್ಲಿ ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡಿದ್ದ ಉಗ್ರ ಪಾಕಿಸ್ತಾನದಲ್ಲಿ ಹತ್ಯೆ!

ಅಕ್ಷರ್‌ ಕಳೆದ ವರ್ಷ ಕಿವೀಸ್‌ ವಿರುದ್ಧ ತವರಿನಲ್ಲಿ ಆಡಿದ್ದರು. 2 ಪಂದ್ಯಗಳಿಂದ 9 ವಿಕೆಟ್‌ ಕೆಡವಿದ್ದರು. ಅನಂತರ ಗಾಯಾಳಾಗಿ ತಂಡದಿಂದ ಬೇರ್ಪಟ್ಟಿದ್ದರು. ಸದ್ಯ ಜಡೇಜ ಮತ್ತು ಅಶ್ವಿ‌ನ್‌ ಘಾತಕವಾಗಿ ಪರಿಣಮಿಸುತ್ತಿದ್ದಾರೆ. ಇವರ ಪರಾಕ್ರಮಕ್ಕೆ ಮೊಹಾಲಿ ಟೆಸ್ಟ್‌ ಪಂದ್ಯವೇ ಸಾಕ್ಷಿ. ಬೆಂಗಳೂರಿನಲ್ಲಿ ನಡೆಯುವ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲಿ ಅಕ್ಷರ್‌ ಆಡುವ ಸಾಧ್ಯತೆ ಹೆಚ್ಚಿದೆ.

ಎರಡನೇ ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭ್ಮನ್ ಗಿಲ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಆರ್. ಸೌರಭ್ ಕುಮಾರ್, ಮೊ. ಸಿರಾಜ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅಕ್ಷರ್ ಪಟೇಲ್

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.