ಇಂಗ್ಲೆಂಡ್ ವಿರುದ್ಧ ಅವಳಿ ಸ್ಪಿನ್ ದಾಳಿ: ಅಜರ್ ಸಲಹೆ
Team Udayavani, Jul 23, 2018, 12:02 PM IST
ಹೊಸದಿಲ್ಲಿ: ಇಂಗ್ಲೆಂಡಿನ ಬಹಳಷ್ಟು ಬ್ಯಾಟ್ಸ್‌ಮನ್‌ಗಳು ಸ್ಪಿನ್ನರ್ ಕುಲದೀಪ್ ಯಾದವ್ ಅವರ ಎಸೆತಗಳನ್ನು ಎದುರಿಸಲು ಚಡಪಡಿಸು ತ್ತಿದ್ದು, ಟೆಸ್ಟ್ ಸರಣಿಯಲ್ಲಿ ಭಾರತ ಅವಳಿ ಸ್ಪಿನ್ ದಾಳಿ ಸಂಘಟಿಸಬೇಕು ಎಂಬುದಾಗಿ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಸಲಹೆ ನೀಡಿದ್ದಾರೆ.
“ಇದೊಂದು ಹಸಿರು ಪಿಚ್. ಇಂಗ್ಲೆಂಡ್ ಮೂವರು ಸೀಮರ್ ಹಾಗೂ ಓರ್ವ ಸ್ಪಿನ್ನರ್‌ನನ್ನು ದಾಳಿಗಿಳಿಸ ಬಹುದು. ಆದರೆ ಭಾರತ 3-2ರ ಕಾಂಬಿನೇಶನ್ ಹೊಂದಿರುವುದು ಒಳ್ಳೆ ಯದು. 3 ಮಂದಿ ಪೇಸ್ ಹಾಗೂ ಇಬ್ಬರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿ ದರೆ ಸಕಾರತ್ಮಾಕ ಫಲಿತಾಂಶ ಪಡೆಯ ಬಹುದು’ ಎಂಬುದಾಗಿ ಅಜರ್ ಹೇಳಿದ್ದಾರೆ.
“ಆಡುವ ಬಳಗದಲ್ಲಿ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಅವರಿಗೆ ಅವಕಾಶ ನೀಡಬೇಕಾದುದು ಅಗತ್ಯ. ಜತೆಗೆ ಆರ್. ಅಶ್ವಿನ್ ಅವರನ್ನೂ ಆಡಿಸಬೇಕು. ಆದರೆ ರವೀಂದ್ರ ಜಡೇಜ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ’ ಎಂಬುದು ಅಜರುದ್ದೀನ್ ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.