Badminton; ಅನ್ಮೋಲ್ ಖರಬ್ಗೆ ಬ್ಯಾಡ್ಮಿಂಟನ್ ಪ್ರಶಸ್ತಿ
Team Udayavani, Sep 22, 2024, 11:59 PM IST
ಲುಬ್ಲಿನ್ (ಪೋಲೆಂಡ್): ಭಾರತದ ಅನ್ಮೋಲ್ ಖರಬ್ ಸತತ 2ನೇ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಜಯಿಸಿದ್ದಾರೆ. ರವಿವಾರ ಅವರು “ಪೋಲೆಂಡ್ ಇಂಟರ್ನ್ಯಾಶನಲ್’ ಕೂಟದ ವನಿತಾ ಸಿಂಗಲ್ಸ್ ಚಾಂಪಿಯನ್ ಆಗಿ ಮೂಡಿಬಂದರು.
17 ವರ್ಷದ ಅನ್ಮೋಲ್ ಖರಬ್ ಫೈನಲ್ನಲ್ಲಿ ಸ್ವಿಜರ್ಲೆಂಡ್ನ ಮಿಲೆನಾ ಶ್ನೆ„ಡರ್ ಅವರನ್ನು 21-12, 21-8 ಅಂತರದಿಂದ ಪರಾಭವಗೊಳಿಸಿದರು. ಕಳೆದ ವಾರವಷ್ಟೇ ಅವರು ಬೆಲ್ಜಿಯಂ ಇಂಟರ್ನ್ಯಾಶನಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.