ಬ್ಯಾಡ್ಮಿಂಟನ್ ಕಿರಿಯರ ವಿಶ್ವಕೂಟ: ಮಲೇಷ್ಯಾ ವಿರುದ್ಧ ಭಾರತಕ್ಕೆ ಸೋಲು
Team Udayavani, Oct 15, 2017, 6:35 AM IST
ನವದೆಹಲಿ: ಭಾರತ ತಂಡ ವಿಶ್ವ ಬ್ಯಾಡ್ಮಿಂಟನ್ ಕಿರಿಯರ ಕೂಟದ ಕ್ವಾರ್ಟರ್ಫೈನಲ್ನಲ್ಲಿ ಮಲೇಷ್ಯಾ ವಿರುದ್ಧ 1-3 ಅಂತರದಿಂದ ಸೋಲು ಕಂಡಿದೆ. ಒಟ್ಟಾರೆ ಕೂಟದಲ್ಲಿ 6ನೇ ಸ್ಥಾನಿಯಾಗಿ ಸ್ಪರ್ಧೆ ಮುಗಿಸಿದೆ. ಗುಂಪು ಹಂತದ ಪಂದ್ಯದಲ್ಲಿ ಭಾರತ ಅಜೇಯ ಪ್ರದರ್ಶನ ನೀಡಿತ್ತು. ಎದುರಾಳಿಗೆ ನಡುಕ ಹುಟ್ಟಿಸಿತ್ತು. ಆದರೆ ಕ್ವಾರ್ಟರ್ಫೈನಲ್ನಲ್ಲಿ ಭಾರತ ಎದುರಾಳಿ ವಿರುದ್ಧ 1 ಪಂದ್ಯ ಗೆದ್ದದ್ದು ಬಿಟ್ಟರೆ ಉಳಿದ ಪಂದ್ಯದಲ್ಲಿ ಸೋಲುಂಡು ನಿರಾಶೆ ಮೂಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್ಮಾರ್ಟ್ ಓವನ್ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.