Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್
ಭಾರತದ ಉದಯೋನ್ಮುಖ ಶಟ್ಲರ್...
Team Udayavani, Jul 6, 2024, 11:16 AM IST
ಕ್ಯಾಲ್ಗರಿ (ಕೆನಡಾ): ತಮ್ಮ ಕನಸಿನ ಓಟವನ್ನು ಮುಂದುವರಿಸಿರುವ ಭಾರತದ ಉದಯೋನ್ಮುಖ ಶಟ್ಲರ್ ಪ್ರಿಯಾಂಶು ರಾಜಾವತ್ ಕೆನಡಾ ಓಪನ್ನಲ್ಲಿ ವಿಶ್ವದ ನಾಲ್ಕನೇ ಶ್ರೇಯಾಂಕದ ಡೆನ್ಮಾರ್ಕ್ನ ಆಂಡರ್ಸ್ ಆ್ಯಂಟನ್ಸೆನ್ ಅವರನ್ನು ದಂಗುಬಡಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಶುಕ್ರವಾರ ರಾತ್ರಿ ನಡೆದ ಕಠಿನ ಒಂದು ಗಂಟೆ 19 ನಿಮಿಷಗಳ ಕ್ವಾರ್ಟರ್ಫೈನಲ್ ಜಿದ್ದಿನ ಕಾಳಗದಲ್ಲಿ ವಿಶ್ವದ 39 ನೇ ಶ್ರೇಯಾಂಕಿತ ರಾಜಾವತ್ 21-11, 17-21, 21-19 ರಿಂದ ಆ್ಯಂಟನ್ಸೆನ್ರನ್ನು ಸೋಲಿಸಿದರು.
22 ವರ್ಷದ ರಾಜಾವತ್ ಅವರ ಆಂಟನ್ಸೆನ್ ವಿರುದ್ಧದ ಗೆಲುವು ಅಗ್ರ-10 ಆಟಗಾನೊಬ್ಬನ ವಿರುದ್ಧದ ಮೊದಲ ಜಯವಾಗಿದೆ. ವರ್ಲ್ಡ್ ಟೂರ್ ಸೂಪರ್ 500 ಸೆಮಿಫೈನಲ್ನಲ್ಲಿ ಫ್ರಾನ್ಸ್ನ ಅಲೆಕ್ಸ್ ಲೇನಿಯರ್ ಅವರನ್ನು ಎದುರಿಸಲಿದ್ದಾರೆ.ಆಂಟನ್ಸೆನ್ 9-9ರಲ್ಲಿ ಸಮಬಲ ಸಾಧಿಸುವ ಮುನ್ನ ರಾಜಾವತ್ ಆರಂಭಿಕ ಗೇಮ್ನಲ್ಲಿ 7-4 ಮುನ್ನಡೆ ಸಾಧಿಸಿದರು.
ಆದಾಗ್ಯೂ, ಮಹಿಳೆಯರ ಡಬಲ್ಸ್ ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಕ್ವಾರ್ಟರ್ ಫೈನಲ್ನಲ್ಲಿ ನಿರ್ಗಮಿಸಿದರು.ಮೂರನೇ ಶ್ರೇಯಾಂಕದ ಭಾರತೀಯರು 18-21 21-19 16-21 ರಿಂದ ಚೈನೀಸ್ ತೈಪೆಯ ಪೀ ಶಾನ್ ಹ್ಸಿಹ್ ಮತ್ತು ಎನ್-ತ್ಸು ಹಂಗ್ ವಿರುದ್ಧ ಸೋಲು ಕಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.