Badminton: ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದು ಸಾತ್ವಿಕ್-ಚಿರಾಗ್ ಜೋಡಿ ಇತಿಹಾಸ

41 ವರ್ಷಗಳ ಬಳಿಕ ಪುರುಷರ ಡಬಲ್ಸ್‌ನಲ್ಲಿ ಮೊದಲ ಪದಕ...

Team Udayavani, Oct 7, 2023, 4:37 PM IST

1-s-dsad

ಹ್ಯಾಂಗ್ ಝೂ: ಭಾರತದ ಸ್ಟಾರ್ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಶನಿವಾರ ನೇರ ಗೇಮ್‌ಗಳ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಬ್ಯಾಡ್ಮಿಂಟನ್ ಚಿನ್ನದ ಪದಕವನ್ನು ತಂದುಕೊಟ್ಟು ಹೊಸ ಇತಿಹಾಸ ಬರೆದಿದ್ದಾರೆ.

ರಿಪಬ್ಲಿಕ್ ಆಫ್ ಕೊರಿಯಾದ ಚೋಯ್ ಸೋಲ್ಗ್ಯು-ಕಿಮ್ ವೊನ್ಹೋ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರು 21-18, 21-16 ಸೆಟ್ ಗಳಿಂದ ಪಂದ್ಯವನ್ನು ಗೆದ್ದು ಭಾರತಕ್ಕೆ ಏಷ್ಯನ್ ಗೇಮ್ಸ್‌ನ ಮೊದಲ ಬ್ಯಾಡ್ಮಿಂಟನ್ ಸ್ವರ್ಣ ಪದಕ ಗೆದ್ದು ಹೆಮ್ಮೆ ಮೂಡಿಸಿದರು.

ಬ್ಯಾಡ್ಮಿಂಟನ್‌ನಲ್ಲಿ ಸಾತ್ವಿಕ್‌ ಮತ್ತು ಚಿರಾಗ್  ಚಿನ್ನ ಗೆಲ್ಲುವ ಭಾರೀ ನಿರೀಕ್ಷೆ ಇರಿಸಲಾಗಿತ್ತು, ಇಬ್ಬರು ಅತ್ಯಮೋಘ ಪ್ರದರ್ಶನ ತೋರಿ ನಿರೀಕ್ಷೆ ಹುಸಿಯಾಗದಂತೆ ಮಾಡಿದರು. 1982 ರ ಆವೃತ್ತಿಯಲ್ಲಿ ಲೆರಾಯ್ ಡಿಸಾ ಮತ್ತು ಪ್ರದೀಪ್ ಗಂಧೆ ಕಂಚಿನ ಪದಕ ಗೆದ್ದ ನಂತರ, 41 ವರ್ಷಗಳ ಬಳಿಕ ಪುರುಷರ ಡಬಲ್ಸ್‌ನಲ್ಲಿ ಭಾರತದ ಮೊದಲ ಪದಕವಾಗಿದೆ.

ಏಷ್ಯನ್ ಗೇಮ್ಸ್ ನಲ್ಲಿ ಈ ಬಾರಿ ಪುರುಷರ ತಂಡ ಬೆಳ್ಳಿ ಗೆದ್ದಿತ್ತು. ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಎಚ್.ಎಸ್.ಪ್ರಣಯ್, ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್, ಮಿಥುನ್ ಮಂಜುನಾಥ್, ಧ್ರುವ ಕಪಿಲ, ಎಂ.ಆರ್.ಅರ್ಜುನ್, ರೋಹನ್ ಕಪೂರ್, ಸಾಯಿ ಪ್ರತೀಕ್ ಕೆ.ಅವರು ಪುರುಷರ ತಂಡದಲ್ಲಿ ಅಮೋಘ ನಿರ್ವಹಣೆ ತೋರಿದ್ದರು. ಎಚ್.ಎಸ್. ಪ್ರಣಯ್ ಪುರುಷರ ಸಿಂಗಲ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಬ್ಯಾಡ್ಮಿಂಟನ್ ನಲ್ಲಿ ಒಟ್ಟು ಮೂರು ಪದಕಗಳನ್ನು ಭಾರತ ತನ್ನದಾಗಿಸಿಕೊಂಡಿದೆ.

ಭಾರತ 28 ಚಿನ್ನ,36 ಬೆಳ್ಳಿ,41 ಕಂಚಿನ ಪಾದಕಗಳೊಂದಿಗೆ ಒಟ್ಟು 105 ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ತೋರಿದೆ.

ಟಾಪ್ ನ್ಯೂಸ್

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

BGT 2024: ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2025: Test series starts from Friday: Here is the schedule, timings of all the matches

BGT 2025: ಶುಕ್ರವಾರದಿಂದ ಟೆಸ್ಟ್‌ ಸರಣಿ ಆರಂಭ: ಇಲ್ಲಿದೆ‌ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ

Hardik Pandya: ಟಿ20 ಆಲ್‌ರೌಂಡರ್‌… ಹಾರ್ದಿಕ್‌ ಪಾಂಡ್ಯ ನಂ.1

Hardik Pandya: ಟಿ20 ಆಲ್‌ರೌಂಡರ್‌… ಹಾರ್ದಿಕ್‌ ಪಾಂಡ್ಯ ನಂ.1

China Masters 2024: ಥಾಯ್ಲೆಂಡ್‌ನ‌ ಬುಸಾನನ್‌ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು

China Masters 2024: ಥಾಯ್ಲೆಂಡ್‌ನ‌ ಬುಸಾನನ್‌ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.