Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ


Team Udayavani, Nov 29, 2024, 1:04 AM IST

1-sindu

ಲಕ್ನೋ: ಸೋಲಿನ ದವಡೆಯಿಂದ ಪಾರಾದ ಭಾರತದ ಸ್ಟಾರ್‌ ಶಟ್ಲರ್‌ ಪಿ.ವಿ. ಸಿಂಧು ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದಾರೆ.
ವಿಶ್ವದ 147ನೇ ರ್‍ಯಾಂಕಿನ ಇರಾ ಶರ್ಮ ಅವರು ಸಿಂಧು ವಿರುದ್ಧ ಪ್ರಬಲ ಹೋರಾಟ ಸಂಘಟಿಸಿ ದ್ವಿತೀಯ ಗೇಮ್‌ ಜಯಿಸಿದ್ದರು. ಆದರೆ ನಿರ್ಣಾಯಕ ಸೆಟ್‌ನಲ್ಲಿ ಸಿಂಧು ಹೊಡೆತಕ್ಕೆ ಉತ್ತರಿಸಲು ವಿಫ‌ಲರಾದ ಶರ್ಮ ಅಂತಿಮವಾಗಿ 10-21, 21-12, 15-21 ಗೇಮ್‌ಗಳಿಂದ ಸೋತರು. ಕೆಲವು ಸಮಯದಿಂದ ಶ್ರೇಷ್ಠ ಪ್ರದರ್ಶನ ನೀಡಲು ಒದ್ದಾಡುತ್ತಿರುವ ಸಿಂಧು ಕ್ವಾರ್ಟರ್‌ಫೈನಲ್‌ನಲ್ಲಿ ಚೀನದ ದೈ ವಾಂಗ್‌ ಅವರನ್ನು ಎದುರಿಸಲಿದ್ದಾರೆ. ವಾಂಗ್‌ ಇನ್ನೊಂದು ಪಂದ್ಯದಲ್ಲಿ ಭಾರತದ ದೇವಿಕಾ ಸಿಹಾಗ್‌ ಅವರನ್ನು 19-21, 21-18, 21-11 ಗೇಮ್‌ಗಳಿಂದ ಸೋಲಿಸಿದರು.

ಸೆನ್‌ ಮುನ್ನಡೆ
ಅಗ್ರ ಶ್ರೇಯಾಂಕದ ಲಕ್ಷ್ಯ ಸೇನ್‌ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಇಸ್ರೇಲಿನ ಡ್ಯಾನಿಲ್‌ ದುಬೊವೆಂಕೊ ಅವರನ್ನು 21-14, 21-13 ಗೇಮ್‌ಗಳಿಂದ ಸುಲಭವಾಗಿ ಮಣಿಸಿ ಕ್ವಾರ್ಟರ್‌ಫೈನಲಿಗೇರಿದರು. ಮುಂದಿನ ಪಂದ್ಯದಲ್ಲಿ ಅವರು ಮೈರಬ ಲುವಾಂಗ್‌ ಅವರನ್ನು ಎದುರಿಸಲಿದ್ದಾರೆ. ಲುವಾಂಗ್‌ ಇನ್ನೊಂದು ಪಂದ್ಯದಲ್ಲಿ ಐರ್ಲೆಂಡಿನ ಎನ್‌ಹಾಟ್‌ ಎನ್‌ಗುಯೆನ್‌ ಅವರನ್ನು ಸೋಲಿಸಿದ್ದರು.

ಡಬಲ್ಸ್‌ ಪಂದ್ಯದಲ್ಲಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್‌ ಅವರು ಅಶ್ವಿ‌ನಿ ಭಟ್‌ ಕೆ. ಮತ್ತು ಶಿಖಾ ಗೌತಮ್‌ ಅವರನ್ನು 21-13, 21-10 ಗೇಮ್‌ಗಳಿಂದ ಕೆಡಹಿ ಮುನ್ನಡೆದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.