Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ


Team Udayavani, May 14, 2024, 6:00 AM IST

badminton

ಬ್ಯಾಂಕಾಕ್‌: ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಮಂಗಳವಾರ ಆರಂಭಗೊಳ್ಳಲಿದ್ದು, ಭಾರತದ ಸ್ಟಾರ್‌ ಶಟ್ಲರ್‌ಗಳಾದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಜೋಡಿಗೆ ಮರಳಿ ಲಯ ಕಂಡುಕೊಳ್ಳಲು ನೆರವಾಗಬೇಕಿದೆ.

ಅಗ್ರ ಶ್ರೇಯಾಂಕದ ಚಿರಾಗ್‌-ಸಾತ್ವಿಕ್‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ದೊಡ್ಡ ಪದಕವೊಂದನ್ನು ಗೆಲ್ಲುವ ನೆಚ್ಚಿನ ಜೋಡಿಯಾಗಿದೆ. ಆದರೆ ಕಳೆದ ಥಾಮಸ್‌ ಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫ‌ಲರಾಗಿದ್ದರು. ಇಂಡೋನೇಷ್ಯಾ ಮತ್ತು ಚೀನದ ಆಟಗಾರರ ಎದುರು ಚಡಪಡಿಸಿದ್ದರು. ಥಾಯ್ಲೆಂಡ್‌ನ‌ಲ್ಲಿ ತಮ್ಮ ಸಾಮರ್ಥ್ಯವನ್ನು ಪಣಕ್ಕಿಟ್ಟು ಹೋರಾಡಬೇಕಿದೆ.

ಭಾರತೀಯ ಜೋಡಿ ಮೊದಲ ಸುತ್ತಿನಲ್ಲಿ ಮಲೇಷ್ಯಾದ ನೂರ್‌ ಮೊಹಮ್ಮದ್‌ ಅಝಿÅನ್‌ ಅಯೂಬ್‌ ಅಝಿÅನ್‌-ಟಾನ್‌ ವೀ ಕಿಯೋಂಗ್‌ ವಿರುದ್ಧ ಸೆಣಸಲಿದೆ. ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌, ಕಿರಣ್‌ ಜಾರ್ಜ್‌, ಸತೀಶ್‌ ಕುಮಾರ್‌ ಸೆಣಸಲಿದ್ದಾರೆ. ಆದರೆ ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು ಹಿಂದೆ ಸರಿದಿದ್ದಾರೆ.

ಟಾಪ್ ನ್ಯೂಸ್

1-aaee

Northern India: 20 ವರ್ಷಗಳಲ್ಲಿ ಅಂತರ್ಜಲ ಭಾರೀ ಮಟ್ಟದಲ್ಲಿ ಇಳಿಕೆ!

1-weqqew

Separate ಖಲಿಸ್ತಾನದ ಕನಸು ಅಪರಾಧವಲ್ಲ: ಸಂಸದ ಅಮೃತ್‌ಪಾಲ್‌!

1-rain

Rain; ಮಳೆಯಬ್ಬರಕ್ಕೆ ಹಲವು ರಾಜ್ಯಗಳು ಹೈರಾಣ: ಜನಜೀವನ ಅಸ್ತವ್ಯಸ್ತ

1-asree

Mumbai: ರೋಗಿಗಳ ದಾಖಲೆ ಪತ್ರಗಳಿಂದ ಪೇಪರ್‌ ಪ್ಲೇಟ್‌!: ವಿಡಿಯೋ ವೈರಲ್‌

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

1-a-abhay-aaa-euro

Copa America Football: ಬಲಿಷ್ಠ ಬ್ರಝಿಲ್‌ಗೆ ಉರುಳಾದ ಉರುಗ್ವೆ

1-tre

Football ಯೂರೋ ಕಪ್‌: ಇಂಗ್ಲೆಂಡ್‌-ನೆದರ್ಲೆಂಡ್ಸ್‌ ಸೆಮಿ ಸೆಣಸಾಟ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-aaee

Northern India: 20 ವರ್ಷಗಳಲ್ಲಿ ಅಂತರ್ಜಲ ಭಾರೀ ಮಟ್ಟದಲ್ಲಿ ಇಳಿಕೆ!

1-weqqew

Separate ಖಲಿಸ್ತಾನದ ಕನಸು ಅಪರಾಧವಲ್ಲ: ಸಂಸದ ಅಮೃತ್‌ಪಾಲ್‌!

1-rain

Rain; ಮಳೆಯಬ್ಬರಕ್ಕೆ ಹಲವು ರಾಜ್ಯಗಳು ಹೈರಾಣ: ಜನಜೀವನ ಅಸ್ತವ್ಯಸ್ತ

1-asree

Mumbai: ರೋಗಿಗಳ ದಾಖಲೆ ಪತ್ರಗಳಿಂದ ಪೇಪರ್‌ ಪ್ಲೇಟ್‌!: ವಿಡಿಯೋ ವೈರಲ್‌

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.