ಬ್ಯಾಡ್ಮಿಂಟನ್ ವಿಶ್ವ ಟೂರ್ ಫೈನಲ್ಸ್: ಸೋತರೂ ಸಿಂಧು ಉಪಾಂತ್ಯಕ್ಕೆ ಅಡ್ಡಿಯಿಲ್ಲ
Team Udayavani, Dec 4, 2021, 5:00 AM IST
ಬಾಲಿ (ಇಂಡೋನೇಷ್ಯಾ): ಈಗಾಗಲೇ ಬಿಡಬ್ಲ್ಯೂಎಫ್ ವಿಶ್ವ ಟೂರ್ ಫೈನಲ್ಸ್ ಕೂಟದ ಸೆಮಿಫೈನಲ್‌ಗೇರಿರುವ ಪಿ.ವಿ.ಸಿಂಧು, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಸೋತಿದ್ದಾರೆ.
ಇದರಿಂದ ಅವರ ಸೆಮಿಫೈನಲ್ ಸ್ಥಾನಕ್ಕೇನು ಧಕ್ಕೆಯಿಲ್ಲ. “ಎ’ ಗುಂಪಿನಲ್ಲಿರುವ ಸಿಂಧು 12-21, 21-19, 14-21 ಗೇಮ್‌ಗಳಿಂದ ವಿಶ್ವದ 10ನೇ ಶ್ರೇಯಾಂಕಿತೆ ಪಾರ್ನ್ಪಾವೀ ಚೊಚುವಾಂಗ್ ವಿರುದ್ಧ ಸೋಲನುಭವಿಸಿದರು.
ಕೆ.ಶ್ರೀಕಾಂತ್‌ಗೆ ಸೋಲು
ಇದಕ್ಕೂ ಮುನ್ನ ಪುರುಷರ ಸಿಂಗಲ್ಸ್ ಆಟಗಾರ ಕೆ.ಶ್ರೀಕಾಂತ್ ಅವರು ಮಲೇಷ್ಯಾದ ಲೀ ಝೀ ಜಿಯಾ ಎದುರು ಸೋಲುವ ಮೂಲಕ ಕೂಟದಿಂದ ಹೊರಬಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿ 413 ಕೋವಿಡ್ ಪಾಸಿಟಿವ್ ಸೋಂಕು ಪತ್ತೆ: ನಾಲ್ವರು ಸಾವು
ಹಾಗೆಯೇ ಮಹಿಳಾ ಡಬಲ್ಸ್ ಜೋಡಿಯಾದ ಅಶ್ವಿನಿ ಪೊನ್ನಪ್ಪ ಮತ್ತು ಎನ್.ಸಿಕ್ಕಿ ರೆಡ್ಡಿ ಅವರ ಆಟವೂ ಅಂತ್ಯವಾಗಿದೆ. ಈ ಜೋಡಿ ಇಂಗ್ಲೆಂಡ್‌ನ ಕ್ಲೋ ಬಿರ್ಕ್-ಲಾರೆನ್ ಸ್ಮಿತ್ ಎದುರು ಸೋಲು ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.