ಟೆಸ್ಟ್ ರದ್ದಾದ ಕೋಪಕ್ಕೆ ಐಪಿಎಲ್ ಗೆ ಕೈಕೊಟ್ಟ ಮಲಾನ್, ಬೇರಿಸ್ಟೋ, ಕ್ರಿಸ್ ವೋಕ್ಸ್!


Team Udayavani, Sep 11, 2021, 5:03 PM IST

ಟೆಸ್ಟ್ ರದ್ದಾದ ಕೋಪಕ್ಕೆ ಐಪಿಎಲ್ ಗೆ ಕೈಕೊಟ್ಟ ಮಲಾನ್, ಬೇರಿಸ್ಟೋ, ಕ್ರಿಸ್ ವೋಕ್ಸ್!

ದುಬೈ: ಐಪಿಎಲ್ 14ನೇ ಆವೃತ್ತಿಯ ಮುಂದುವರಿದ ಭಾಗದ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಇದರ ನಡುವೆ ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಡೇವಿಡ್ ಮಲಾನ್ ಕೂಟದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ.

ಕೋವಿಡ್ ಕಾರಣದಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯವಾಡಲು ಹಿಂದೇಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಟೆಸ್ಟ್ ಪಂದ್ಯವನ್ನು ರದ್ದು ಮಾಡಲಾಗಿದೆ. ಭಾರತೀಯ ಆಟಗಾರರ ಈ ನಡೆಯಿಂದ ಇಂಗ್ಲೆಂಡ್ ಆಟಗಾರರು ಕೋಪಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಅಬುಧಾಬಿ ತಲುಪಿದ ರೋಹಿತ್, ಬುಮ್ರಾ, ಸೂರ್ಯಕುಮಾರ್: ಆರು ದಿನ ಕ್ವಾರಂಟೈನ್

ಇದೇ ಕಾರಣಕ್ಕೆ ಐಪಿಎಲ್ ನಲ್ಲಿ ಭಾಗವಹಿಸದೇ ಇರಲು ಹಲವು ಆಟಗಾರರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪಂಜಾಬ್ ಕಿಂಗ್ಸ್ ನ ಮಲಾನ್, ಸನ್ ರೈಸರ್ಸ್ ಹೈದರಾಬಾದ್ ತಂಡದ ಜಾನಿ ಬೇರಿಸ್ಟೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ರಿಸ್ ವೋಕ್ಸ್ ಐಪಿಎಲ್ ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ಏಡನ್ ಮಾಕ್ರಮ್ ಸೇರ್ಪಡೆ: ಪಂಜಾಬ್ ಕಿಂಗ್ಸ್ ತಂಡವು ಡೇವಿಡ್ ಮಲಾನ್ ಬದಲು ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಏಡನ್ ಮಾಕ್ರಮ್ ಅವರನ್ನು ಸೇರ್ಪಡೆ ಮಾಡಿಕೊಂಡಿದೆ. ಟಿ20 ವಿಶ್ವಕಪ್ ಗೂ ಮೊದಲು ತನ್ನ ಕುಟುಂಬದೊಂದಿಗೆ ಸಮಯ ಕಳೆಯಲು ನಿರ್ಧರಿಸಿದ ಕಾರಣಕ್ಕೆ ಮಲಾನ್ ಕೂಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹೇಳಿದೆ.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.