ಟೋಕಿಯೊ ಒಲಿಂಪಿಕ್ಸ್: ಕಂಚು ಗೆದ್ದ ಕುಸ್ತಿಪಟು ಭಜರಂಗ್ ಪೂನಿಯಾ

Team Udayavani, Aug 7, 2021, 4:22 PM IST

BajrangPunia wins

ಟೋಕಿಯೊ: ಭಾರತದ ತಾರಾ ಕುಸ್ತಿಪಟು ಭಜರಂಗ್ ಪೂನಿಯಾ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಪುರುಷರ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಜರಂಗ್ ಪೂನಿಯಾ ಕಂಚು ಗೆದ್ದಿದ್ದಾರೆ.

ಇಂದು ನಡೆದ ಪಂದ್ಯದಲ್ಲಿ ಭಜರಂಗ್ ಪೂನಿಯಾ ಅವರು ಕಜಕಿಸ್ಥಾನದ ನಿಯಾಜ್ ಬೆಕೊವ್ ವಿರುದ್ಧ 8-0 ಅಂಕಗಳಿಂದ ಗೆದ್ದುಕೊಂಡರು.

ಇದನ್ನೂ ಓದಿ:ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಪಡೆದ ನಥನ್ ಎಲಿಸ್

ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಭಾರತದ ಐದನೇ ಕುಸ್ತಿಪಟು ಎಂಬ ಹಿರಿಮೆಗೆ ಭಜರಂಗ್ ಪೂನಿಯಾ ಪಾತ್ರರಾಗಿದ್ದಾರೆ. 2012ರ ಬಳಿಕ ಮೊದಲ ಬಾರಿ ಭಾರತ ಒಂದು ಒಲಿಂಪಿಕ್ಸ್ ನಲ್ಲಿ ಎರಡು ಕುಸ್ತಿಪದಕ ಗೆದ್ದಂತಾಗಿದೆ.

ಕುಸ್ತಿಪಟು ರವಿಕುಮಾರ್ ದಹಿಯಾ ಈಗಾಗಲೇ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ಈ ಕಂಚಿನ ಪದಕದೊಂದಿಗೆ ಭಾರತದ ಪದಕಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಇದುವರೆಗೆ ನಾಲ್ಕು ಕಂಚು ಮತ್ತು ಎರಡು ಬೆಳ್ಳಿ ಪದಕಗಳನ್ನು ಭಾರತ ಗೆದ್ದುಕೊಂಡಿದೆ.

ಟಾಪ್ ನ್ಯೂಸ್

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-wre

ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್

INDvAUS; ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದ ಹೆಡ್‌ ವಿಚಿತ್ರ ಸೆಲೆಬ್ರೇಶನ್:‌ ಇದರ ಅರ್ಥವೇನು?

INDvAUS; ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದ ಹೆಡ್‌ ವಿಚಿತ್ರ ಸೆಲೆಬ್ರೇಶನ್:‌ ಇದರ ಅರ್ಥವೇನು?

It’s mentally disturbing…: Captain Rohit’s words after Melbourne defeat

INDvsAUS; ಮಾನಸಿಕವಾಗಿ ಕಾಡುತ್ತಿದೆ..: ಮೆಲ್ಬೋರ್ನ್‌ ಸೋಲಿನ ಬಳಿಕ ನಾಯಕ ರೋಹಿತ್‌ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

mob

Karkala: ದೂರವಾಣಿ ಕರೆ ಮಾಡಿ ಹಣ ಲೂಟಿ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

robbers

Suratkal: ಮಹಿಳೆಯರಿಗೆ ನಿಂದನೆ: ಬಾಲಕರ ಸೆರೆ

police crime

ಕೊಳತ್ತಮಜಲಿನಲ್ಲಿ ಹೊಡೆದಾಟ; ಎರಡು ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.