Ball Badminton: ಆಳ್ವಾಸ್ ಚಾಂಪಿಯನ್
Team Udayavani, Jan 13, 2025, 10:58 PM IST
ಮೂಡುಬಿದಿರೆ: ಮೈಸೂರಿನ ಕುಂಬಾರಕೊಪ್ಪಲ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ತಂಡ ಚಾಂಪಿಯನ್ ಆಗಿದೆ.
ಫೈನಲ್‌ನಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ತಂಡವನ್ನು 36-34, 35-21 ನೇರ ಸೆಟ್‌ಗಳಿಂದ ಸೋಲಿಸಿತು.
ಸೆಮಿಫೆ„ನಲ್‌ನಲ್ಲಿ ಆಳ್ವಾಸ್ ತಂಡ ಅಂಬಾರಿ ಮೈಸೂರು ತಂಡವನ್ನು 35-30, 35-23 ಅಂತರದಿಂದ, ಬನಶಂಕರಿ ತಂಡ ವಿಜಯನಗರ ನ್ಪೋರ್ಟ್ಸ್ ಕ್ಲಬ್ ತಂಡವನ್ನು 35-31, 22-35, 36-34 ಅಂತರದಿಂದ ಸೋಲಿಸಿ ಫೆ„ನಲ್ ಅರ್ಹತೆ ಪಡೆದಿತ್ತು.
ಆಳ್ವಾಸ್‌ನ ಆಕಾಶ್ ಅತ್ಯುತ್ತಮ ಆಟಗಾರ ಪ್ರಶಸ್ತಿ, ವಿನಯ್ ಬೆಸ್ಟ್ ಸೆಂಟರ್ ಪ್ಲೇಯರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ
Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್ ಶರ್ಮಾ ಅಭ್ಯಾಸ
India Open Badminton ಇಂದಿನಿಂದ:ಭಾರತದ ದೊಡ್ಡ ತಂಡದಿಂದ ದೊಡ್ಡ ನಿರೀಕ್ಷೆ
Australian Open-2025: ದ್ವಿತೀಯ ಸುತ್ತಿಗೆ ಜೊಕೋ, ಸಿನ್ನರ್
Under-19 Women’s; ವಿಶ್ವಕಪ್ ಅಭ್ಯಾಸ ಪಂದ್ಯ:ಭಾರತ 119 ರನ್ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.