T20: ಬಾಂಗ್ಲಾ ವಿರುದ್ಧ 7 ವಿಕೆಟ್ ಜಯ: ಭಾರತದ ವನಿತೆಯರ ಸರಣಿ ವಿಕ್ರಮ
Team Udayavani, May 2, 2024, 11:08 PM IST
ಸಿಲ್ಹೆಟ್ (ಬಾಂಗ್ಲಾದೇಶ): ಆತಿಥೇಯ ಬಾಂಗ್ಲಾದೇಶವನ್ನು 3ನೇ ಟಿ20 ಪಂದ್ಯದಲ್ಲಿ 7 ವಿಕೆಟ್ಗಳಿಂದ ಬಗ್ಗುಬಡಿದ ಭಾರತದ ವನಿತೆಯರು ಸರಣಿಯನ್ನು ವಶಪಡಿಸಿಕೊಂಡಿದ್ದಾರೆ.
ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಬಾಂಗ್ಲಾದೇಶ 8 ವಿಕೆಟಿಗೆ 117 ರನ್ ಗಳಿಸಿದರೆ, ಭಾರತ 18.3 ಓವರ್ಗಳಲ್ಲಿ 3 ವಿಕೆಟಿಗೆ 118 ರನ್ ಬಾರಿಸಿ ಗೆಲುವಿನ ಹ್ಯಾಟ್ರಿಕ್ ಸಾಧಿಸಿತು. 5 ಪಂದ್ಯಗಳ ಸರಣಿಯಲ್ಲೀಗ ಹರ್ಮನ್ಪ್ರೀತ್ ಕೌರ್ ಪಡೆ 3-0 ಮುನ್ನಡೆಯಲ್ಲಿದೆ.
ಭಾರತವಿಂದು ಬ್ಯಾಟಿಂಗ್, ಬೌಲಿಂಗ್ ಜತೆಗೆ ಫೀಲ್ಡಿಂಗ್ನಲ್ಲೂ ಮಿಂಚಿತು. ಬಾಂಗ್ಲಾದ ಮೂವರು ಆಟಗಾರ್ತಿಯರನ್ನು ರನೌಟ್ ಮಾಡಿತು. ಉಳಿದಂತೆ ರಾಧಾ ಯಾದವ್ 2, ರೇಣುಕಾ ಸಿಂಗ್, ಪೂಜಾ ಮತ್ತು ಶ್ರೇಯಾಂಕಾ ಪಾಟೀಲ್ ತಲಾ ಒಂದು ವಿಕೆಟ್ ಕೆಡವಿದರು. ಬಾಂಗ್ಲಾ ಪರ ಓಪನತ್ ದಿಲಾರಾ ಅಖ್ತರ್ 39, ನಾಯಕಿ ನಿಗಾರ್ ಸುಲ್ತಾನಾ 28 ರನ್ ಮಾಡಿದರು.
ಚೇಸಿಂಗ್ ವೇಳೆ ಶಫಾಲಿ ವರ್ಮ-ಸ್ಮತಿ ಮಂಧನಾ ಜೋಡಿಯಿಂದ ಉತ್ತಮ ಆರಂಭ ಲಭಿಸಿತು. 12.1 ಓವರ್ಗಳಲ್ಲಿ 91 ರನ್ ಒಟ್ಟುಗೂಡಿತು. ಶಫಾಲಿ 38 ಎಸೆತಗಳಿಂದ 51 ರನ್ (8 ಬೌಂಡರಿ), ಮಂಧನಾ 42 ಎಸೆತಗಳಿಂದ 47 ರನ್ ಮಾಡಿದರು (5 ಬೌಂಡರಿ, 1 ಸಿಕ್ಸರ್). ಶಫಾಲಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.