ಟಿ20 ವಿಶ್ವಕಪ್‌ಗೆ ಬಾಂಗ್ಲಾ ತಂಡ: ಮಹಮ್ಮದುಲ್ಲ ರಿಯಾದ್‌ಗೆ ಜಾಗವಿಲ್ಲ
Team Udayavani, Sep 14, 2022, 11:57 PM IST
ಢಾಕಾ: ಟಿ20 ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದ ಬಾಂಗ್ಲಾದೇಶ, ಅನುಭವಿ ಬ್ಯಾಟಿಂಗ್ ಆಲ್‌ರೌಂಡರ್ ಮಹಮ್ಮದುಲ್ಲ ರಿಯಾದ್ ಅವರನ್ನು ಕೈಬಿಟ್ಟು ಅಚ್ಚರಿ ಮೂಡಿಸಿದೆ. ಅವರು ಫಾರ್ಮ್ ನಲ್ಲಿಲ್ಲದಿರುವುದೇ ಇದಕ್ಕೆ ಕಾರಣ ಎಂಬುದಾಗಿ ತಂಡದ ನಿರ್ದೇಶಕ ಖಲೀದ್ ಮಹಮ್ಮದ್ ಸುಜೊನ್ ಹೇಳಿದರು.
ಈ ವರ್ಷದ ಆರಂಭದಲ್ಲಿ ಮಹಮ್ಮದುಲ್ಲ ಅವರನ್ನು ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. 3 ವರ್ಷಗಳ ಬಳಿಕ, ಕಳೆದ ಏಷ್ಯಾ ಕಪ್ ವೇಳೆ ಬಾಂಗ್ಲಾ ತಂಡಕ್ಕೆ ಮರಳಿದ ಶಬ್ಬೀರ್ ಅಹ್ಮದ್ ಅವರನ್ನು ಮುಂದುವರಿಸಲಾಗಿದೆ. ಏಷ್ಯಾ ಕಪ್‌ನಲ್ಲಿ ಶಬ್ಬೀರ್ ಒಂದೇ ಪಂದ್ಯ ಆಡಿದ್ದರು. ಗಾಯದಿಂದ ಚೇತರಿಸಿಕೊಂಡ ನೂರುಲ್ ಹಸನ್ ಸೋಹನ್ ಮತ್ತು ಲಿಟನ್ ದಾಸ್ ವಾಪಸಾಗಿದ್ದಾರೆ.
ಬಾಂಗ್ಲಾದೇಶ ತಂಡ: ಶಕಿಬ್ ಅಲ್ ಹಸನ್ (ನಾಯಕ), ಶಬ್ಬೀರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್, ಆಫಿಫ್ ಹುಸೇನ್ ಧ್ರುಬೊ, ಮೊಸದೆಕ್ ಹುಸೇನ್ ಸೈಕತ್, ಲಿಟನ್ ದಾಸ್, ಯಾಸಿರ್ ಅಲಿ ಚೌಧರಿ, ನೂರುಲ್ ಹಸನ್ ಸೋಹನ್, ಮುಸ್ತಫಿಜುರ್ ರೆಹಮಾನ್, ಮೊಹಮ್ಮದ್ ಸೈಫುದ್ದೀನ್, ನಾಸುಮ್ ಅಹ್ಮದ್, ಹಸನ್ ಮಹ್ಮದ್, ನಜ್ಮುಲ್ ಹುಸೇನ್, ಎಬಾದತ್ ಹುಸೇನ್, ಟಸ್ಕಿನ್ ಅಹ್ಮದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.