ಬಿಎಟಿಸಿ : ಸಿಂಧು ಗೆಲುವಿನ ಆರಂಭ

Team Udayavani, Feb 14, 2024, 11:01 PM IST

1-sadadasd

ಶಾ ಆಲಂ (ಮಲೇಷ್ಯಾ): ಬ್ಯಾಡ್ಮಿಂಟನ್‌ ಏಷ್ಯಾ ಟೀಮ್‌ ಚಾಂಪಿಯನ್‌ಶಿಪ್‌ (ಬಿಎಟಿಸಿ) ಪಂದ್ಯಾವಳಿಯ “ಡಬ್ಲ್ಯು’ ವಿಭಾಗದ ಪಂದ್ಯದಲ್ಲಿ ಭಾರತ ಅಗ್ರ ಶ್ರೇಯಾಂಕದ ಚೀನವನ್ನು 3-2 ಅಂತರದಿಂದ ಮಣಿಸಿದೆ. ಪುರುಷರ ತಂಡ ಹಾಂಕಾಂಗ್‌ ವಿರುದ್ಧ 4-1 ಅಂತರದ ಜಯ ಸಾಧಿಸಿದೆ.

ಸುದೀರ್ಘ‌ ವಿರಾಮದ ಬಳಿಕ ಮರಳಿದ ಪಿ.ವಿ. ಸಿಂಧು, ಹಾನ್‌ ಯುಇ ಅವರನ್ನು 21-17, 21-15ರಿಂದ ಪರಾಭವಗೊಳಿಸಿದರು. ತನಿಷಾ ಕ್ರಾಸ್ಟೊ-ಅಶ್ವಿ‌ನಿ ಪೊನ್ನಪ್ಪ ಜೋಡಿ ಪರಾಭವಗೊಂಡಿತು. ಅಶ್ಮಿತಾ ಚಲಿಹಾ ಕೂಡ ಗೆಲುವು ಕಾಣಲು ವಿಫ‌ಲರಾದರು. ಆದರೆ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್‌ ಭಾರತವನ್ನು ಗೆಲುವಿನ ಹಳಿಗೆ ಏರಿಸಿದರು. ನಿರ್ಣಾಯಕ ಪಂದ್ಯದಲ್ಲಿ ಅನ್ಮೋಲ್‌ ಖರ್ಬ್ ಅಮೋಘ ಪ್ರದರ್ಶನ ನೀಡಿ ವು ಲೂ ಯು ಅವರನ್ನು ಪರಾಭವಗೊಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.