ಐಪಿಎಲ್‌ನಲ್ಲಿ ಡಿಆರ್‌ಎಸ್ ಅಳವಡಿಕೆಗೆ ಬಿಸಿಸಿಐ ಒಪ್ಪಿಗೆ
Team Udayavani, Mar 1, 2018, 6:10 AM IST
ಮುಂಬೈ: ಮುಂಬರುವ ಐಪಿಎಲ್‌ನಲ್ಲಿ ಡಿಆರ್‌ಎಸ್ (ಡಿಸಿಷನ್ ರಿವ್ಯೂ ಸಿಸ್ಟಮ್) ಅಳವಡಿಕೆ ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದೆ. ಇದರೊಂದಿಗೆ ಇದೇ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡಿಆರ್‌ಎಸ್ ಅಳವಡಿಕೆಯಾಗುವುದು ಖಚಿತಗೊಂಡಿದೆ.
ಈ ವಿಷಯವನ್ನು ಸ್ವತಃ ಬಿಸಿಸಿಐ ಮೂಲಗಳು ಆಂಗ್ಲ ಪತ್ರಿಕೆಯೊಂದಕ್ಕೆ ನೀದಿದ ಸಂದರ್ಶನದಲ್ಲಿ ಖಚಿತಪಡಿಸಿವೆ. ಈ ಹಿಂದೆ ಬಿಸಿಸಿಐ ಡಿಆರ್‌ಎಸ್ ವಿರೋಧಿಸುತ್ತಾ ಬಂದಿತ್ತು. 2016ರಲ್ಲಿ ಭಾರತ ತಂಡವು ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ ವೇಳೆ ಡಿಆರ್‌ಎಸ್ ಬಳಸಿಕೊಳ್ಳಲು ನಿರ್ಧರಿಸಿತ್ತು. ಸದ್ಯ ಡಿಆರ್‌ಎಸ್ ಅಳವಡಿಕೆಯಾಗುವುದರೊಂದಿಗೆ ಐಪಿಎಲ್‌ನಲ್ಲಿ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿರುವ 10 ಮಂದಿಗೆ ತರಬೇತಿ ನೀಡಲು ಬಿಸಿಸಿಐ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.