BCCI: ಇಂದು ಬಿಸಿಸಿಐ ವಾರ್ಷಿಕ ಸಭೆ
Team Udayavani, Sep 29, 2024, 7:14 AM IST
ಬೆಂಗಳೂರು: ರವಿವಾರ ಬೆಂಗಳೂರಿನಲ್ಲಿ ಬಿಸಿಸಿಐ ವಾರ್ಷಿಕ ಸರ್ವಸದಸ್ಯರ ಸಭೆ ನಡೆಯಲಿದೆ. ಐಸಿಸಿಗೆ ಬಿಸಿಸಿಐನಿಂದ ಇಬ್ಬರು ಪ್ರತಿನಿಧಿಗಳನ್ನು ಆಯ್ಕೆ ಮಾಡುವುದೇ ಸಭೆಯ ಮುಖ್ಯ ಉದ್ದೇಶಗಳಲ್ಲೊಂದು ಎಂದು ಮೂಲಗಳು ತಿಳಿಸಿವೆ. ಆದರೆ ಜಯ್ ಶಾ ಜಾಗದಲ್ಲಿ ಬಿಸಿಸಿಐಗೆ ನೂತನ ಕಾರ್ಯದರ್ಶಿ ಆಯ್ಕೆ ಈ ಸಭೆಯಲ್ಲೂ ಆಗುವುದು ಅನುಮಾನ.
ಜಯ್ ಶಾ ಸದ್ಯ ಬಿಸಿಸಿಐ ಕಾರ್ಯದರ್ಶಿಯಾಗಿದ್ದರೂ ಡಿಸೆಂಬರ್ ಆರಂಭದಲ್ಲಿ ಐಸಿಸಿ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ದುಬಾೖಯಲ್ಲಿ ಅ. 3ರಂದು ಆರಂಭಗೊಳ್ಳಲಿರುವ ಮಹಿಳಾ ಟಿ20 ವಿಶ್ವಕಪ್ ಬಳಿಕ ಐಸಿಸಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಬಿಸಿಸಿಐ ಸಭೆಯಲ್ಲಿ ಮಹತ್ವದ ವಿಚಾರಗಳು ಚರ್ಚಿಸಲ್ಪಡುವುದನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.