West Indies ವಿರುದ್ಧ T20 ಸರಣಿಗೆ ತಂಡ ಪ್ರಕಟ; ರೋಹಿತ್, ಕೊಹ್ಲಿಗೆ ವಿಶ್ರಾಂತಿ

ಮೊದಲ ಬಾರಿ ರಾಷ್ಟ್ರೀಯ ತಂಡಕ್ಕೆ ಕರೆ ಪಡೆದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮ್ಯಾನ್

Team Udayavani, Jul 5, 2023, 10:18 PM IST

1-asdsadasd

ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಬುಧವಾರ, ಜುಲೈ 5 ರಂದು ಪ್ರಕಟಿಸಿದ್ದು ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತವು ಕೆಲವು ಯುವ ತಾರೆಯರಿಗೆ ಅವಕಾಶಗಳನ್ನು ನೀಡಿದ್ದರಿಂದ ದೊಡ್ಡ ಸ್ಟಾರ್‌ಗಳನ್ನು ಆಯ್ಕೆ ಮಾಡಲಾಗಿಲ್ಲ. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಅಸಾಧಾರಣವಾದ ಆಟ ವಾಡಿದ ಎಡಗೈ ಬ್ಯಾಟ್ಸ್ ಮ್ಯಾನ್ ತಿಲಕ್ ವರ್ಮಾ ಅವರು ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಕರೆಯನ್ನು ಪಡೆದಿದ್ದಾರೆ.

ಐಪಿಎಲ್ ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ಯಶಸ್ವಿ ಜೈಸ್ವಾಲ್ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್ ಮತ್ತು ಅರ್ಶ್‌ದೀಪ್ ಸಿಂಗ್ ಅವರಂತಹ ವೇಗದ ಬೌಲರ್ ಗಳಿದ್ದಾರೆ.

ಟಿ 20 ಸರಣಿಯು ಆಗಸ್ಟ್ 3 ರಿಂದ ಆಗಸ್ಟ್ 13 ರವರೆಗೆ ನಡೆಯಲಿದೆ. ಸರಣಿಯ ಮೊದಲ ಪಂದ್ಯವನ್ನು ತಾರೌಬಾದ ಲ್ಲಿರುವ ಬ್ರಿಯಾನ್ ಲಾರಾ ಸ್ಟೇಡಿಯಂ ನಲ್ಲಿ ಆಡಲಾಗುತ್ತದೆ. ನಂತರ ಎರಡು ಮತ್ತು ಮೂರನೇ ಪಂದ್ಯಗಳು ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಎರಡು ತಂಡಗಳು ನಂತರ ಯುನೈಟೆಡ್ ಸ್ಟೇಟ್ಸ್‌ಗೆ ತೆರಳಲಿದ್ದು, ಅಲ್ಲಿ ಕೊನೆಯ ಎರಡು ಟಿ 20ಗಳು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್‌ನಲ್ಲಿ ನಡೆಯಲಿವೆ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

M Chinnaswamy Stadium

M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.