![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 9, 2020, 6:33 PM IST
ದುಬಾೖ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಐಪಿಎಲ್ ಪಂದ್ಯಾವಳಿಯ ಸಿದ್ಧತೆ ಪರಿಶೀಲಿಸಲು ಬುಧವಾರ ದುಬಾೖಗೆ ಬಂದಿಳಿದರು. “ಆರು ತಿಂಗಳಲ್ಲಿ ಇದು ನನ್ನ ಮೊದಲ ವಿಮಾನ ಪ್ರಯಾಣ. ಕ್ರೇಜಿ ಲೈಫ್ ಚೇಂಜಸ್…’ ಎಂಬುದಾಗಿ ಗಂಗೂಲಿ ಟ್ವೀಟ್ ಮಾಡಿದ್ದಾರೆ.
ಇಲ್ಲಿ ಗಂಗೂಲಿ 6 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರುತ್ತಾರೆ. ಸೆ. 23ರ ತನಕ ಅವರು ಯುಎಇಯಲ್ಲಿ ಉಳಿಯುವ ಸಾಧ್ಯತೆ ಇದೆ. ಐಪಿಎಲ್ ಚೇರ್ಮನ್ ಬೃಜೇಶ್ ಪಟೇಲ್ ಈಗಾಗಲೇ ಯುಎಇಯಲ್ಲಿದ್ದಾರೆ. ಇವರೊಂದಿಗೆ ಗಂಗೂಲಿ ಜೈವಿಕ ಸುರಕ್ಷಾ ವಲಯವನ್ನು ಪರಿಶೀಲಿಸಲಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.