ಬೀಜಿಂಗ್ ಒಲಿಂಪಿಕ್ಸ್ : ಟಿಕೆಟ್ ಮಾರಾಟ ನಿಷೇಧ
Team Udayavani, Jan 19, 2022, 6:35 AM IST
ಬೀಜಿಂಗ್: ಮುಂದಿನ ತಿಂಗಳು ಚೀನದ ಬೀಜಿಂಗ್ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್ಗೆ ಸಾರ್ವಜನಿಕವಾಗಿ ಟಿಕೆಟ್ ಮಾರಾಟ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನಿಷೇಧ ಹೇರಲಾಗಿದೆ ಎಂದು ಸಂಘಟಕರು ಹೇಳಿದ್ದಾರೆ.
ಬೀಜಿಂಗ್ನಲ್ಲಿ ಆಯೋಜಿಸಲಾಗಿರುವ ಚಳಿಗಾಲದ ಒಲಿಂಪಿಕ್ಸ್ಗೆ ಕೇವಲ 3 ವಾರಗಳಿರುವಂತೆಯೇ ಚೀನದಲ್ಲಿ ಕೊರೊನಾ ಸೋಂಕು ಉಲ್ಬಣಿಸಿದ್ದು, 2020ರ ಮಾರ್ಚ್ ಅನಂತರ ಅತ್ಯಧಿಕ ಸೋಂಕು ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಸೋಂಕು ಪ್ರಕರಣವನ್ನು ಶೂನ್ಯಮಟ್ಟಕ್ಕೆ ಇಳಿಸಲು ಕಟ್ಟುನಿಟ್ಟಿನ ಕ್ರಮ ಜಾರಿ ಗೊಳಿಸಿದ್ದರೂ ಬೀಜಿಂಗ್ನಲ್ಲಿ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆ ಯಾಗಿದೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್ ನೀಡಿದ ದಬಾಂಗ್ ದಿಲ್ಲಿ
ಹೀಗಾಗಿ ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ಸಿಬಂದಿಗೆ ಮತ್ತು ಆಟಗಾರರ ಸುರಕ್ಷತೆ ದೃಷ್ಟಿಯಿಂದಾಗಿ ಟಿಕೆಟ್ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.