ಫಿಫಾ ರ್‍ಯಾಂಕಿಂಗ್: ಫ್ರಾನ್ಸ್, ಬೆಲ್ಜಿಯಂ ಜಂಟಿ ನಂ.1
Team Udayavani, Sep 22, 2018, 6:00 AM IST
ಲುಸಾನ್ನೆ: ಫಿಫಾ ರ್‍ಯಾಂಕಿಂಗ್‌ನ 25 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ 2 ತಂಡಗಳು ವಿಶ್ವದ ನಂಬರ್ ವನ್ ತಂಡಗಳಾಗಿ ಮೂಡಿಬಂದಿವೆ. ಇವುಗಳೆಂದರೆ ವಿಶ್ವ ಚಾಂಪಿಯನ್ ಫ್ರಾನ್ಸ್ ಮತ್ತು ವಿಶ್ವಕಪ್ ಸೆಮಿಫೈನಲ್‌ನಲ್ಲಿ ಫ್ರಾನ್ಸ್ ಕೈಯಲ್ಲಿ ಸೋತ ಬೆಲ್ಜಿಯಂ. ಎರಡೂ ತಂಡಗಳು ತಲಾ 1,729 ಅಂಕಗಳನ್ನು ಹೊಂದಿವೆ.
ಉದ್ಘಾಟನಾ ನ್ಯಾಶನಲ್ ಲೀಗ್ ಪಂದ್ಯಾವಳಿಯಲ್ಲಿ 2 ಗೆಲುವು ಸಾಧಿಸಿದ್ದು ಬೆಲ್ಜಿಯಂ ತಂಡದ ನೆಗೆತಕ್ಕೆ ಕಾರಣವಾಯಿತು. ಇದರಲ್ಲಿ ಒಂದು ಗೆಲುವು ಐಸ್‌ಲ್ಯಾಂಡ್ ವಿರುದ್ಧ ಬಂದಿತ್ತು. ಟಾಪ್-10 ರ್‍ಯಾಂಕಿಂಗ್ ಯಾದಿ ಯಲ್ಲಿ ಕಂಡುಬಂದ ಇನ್ನೊಂದು ಪ್ರಮುಖ ಬದಲಾವಣೆಯೆಂದರೆ, ಡೆನ್ಮಾರ್ಕ್ ಒಂದು ಸ್ಥಾನ ಕುಸಿದು 10ಕ್ಕೆ ಬಂದದ್ದು. ಟಾಪ್-10ರ ಆಚೆ ಅನೇಕ ತಂಡಗಳ ರ್‍ಯಾಂಕಿಂಗ್‌ನಲ್ಲಿ ಪಲ್ಲಟ ವಾಗಿದೆ. ಉಕ್ರೇನ್ 6 ಸ್ಥಾನ ಮೇಲೇರಿ 29ಕ್ಕೆ, ಜರ್ಮನಿ 3 ಸ್ಥಾನಗಳ ಪ್ರಗತಿ ಸಾಧಿಸಿ 12ಕ್ಕೆ ಬಂದಿದೆ. ಜೆಕ್ ಗಣರಾಜ್ಯ 3 ಸ್ಥಾನ ಕುಸಿದಿದ್ದು, 47ಕ್ಕೆ ಇಳಿದಿದೆ. ಸ್ಲೊವಾಕಿಯಾ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ (26).
ಟಾಪ್-10 ತಂಡಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.