![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 26, 2022, 11:53 PM IST
ಮ್ಯಾಂಚೆಸ್ಟರ್: ನಾಯಕ ಬೆನ್ ಸ್ಟೋಕ್ಸ್ ಮತ್ತು ಕೀಪರ್ ಬೆನ್ ಫೋಕ್ಸ್ ಅವರ ಶತಕ ಸಾಹಸದಿಂದ ದಕ್ಷಿಣ ಆಫ್ರಿಕಾ ಎದುರಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೃಹತ್ ಮುನ್ನಡೆ ಗಳಿಸಿದೆ. ಪ್ರವಾಸಿಗರ 151ಕ್ಕೆ ಉತ್ತರವಾಗಿ 7 ವಿಕೆಟಿಗೆ 394 ರನ್ ಗಳಿಸಿ ದ್ವಿತೀಯ ದಿನದ ಅಂತಿಮ ಅವಧಿಯ ಆಟ ಮುಂದುವರಿಸುತ್ತಿದೆ.
ಬೆನ್ ಸ್ಟೋಕ್ಸ್ 103 ರನ್ ಬಾರಿಸಿದರು (163 ಎಸೆತ, 6 ಬೌಂಡರಿ, 3 ಶತಕ). ಇದು ಅವರ 12ನೇ ಸೆಂಚುರಿ. ನಾಯಕನಾಗಿ ಮೊದಲನೆಯದು. ಫೋಕ್ಸ್ 102 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇದು ಅವರ 2ನೇ ಶತಕ.
ಜಾನಿ ಬೇರ್‌ಸ್ಟೊ 49, ಜಾಕ್ ಕ್ರಾಲಿ 38, ಓಲೀ ಪೋಪ್ 23, ಅಲೆಕ್ಸ್ ಲೀಸ್ 4, ರೂಟ್ 9 ರನ್ ಮಾಡಿ ಔಟಾದರು. ಆ್ಯನ್ರಿಚ್ ನೋರ್ಜೆ 3 ವಿಕೆಟ್, ಕಾಗಿಸೊ ರಬಾಡ 2 ವಿಕೆಟ್ ಉರುಳಿಸಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.