ತಮಿಳ್‌ ತಲೈವಾಸ್‌ಗೆ ಮತ್ತೂಮ್ಮೆ ಗೂಳಿ ಗುದ್ದು

Team Udayavani, Oct 18, 2018, 9:34 AM IST

20.jpg

ಸೋನೆಪತ್‌ (ಹರ್ಯಾಣ): ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್‌ ಅಬ್ಬರ ಮುಂದುವರಿದಿದ್ದು, ಮತ್ತೂಮ್ಮೆ  ತಮಿಳ್‌ ತಲೈವಾಸ್‌ಗೆ ಗುದ್ದಿದೆ. ಬುಧವಾರ ನಡೆದ ಮೊದಲ ಮುಖಾಮುಖಿಯಲ್ಲಿ ಬುಲ್ಸ್‌ 44-35 ಅಂತರದಿಂದ ಗೆದ್ದು ಬೀಗಿತು. ಇದಕ್ಕೂ ಮೊದಲು ಚೆನ್ನೈ ಚರಣದ ಮೊದಲ ಪಂದ್ಯದಲ್ಲೂ ತಲೈವಾಸ್‌ ವಿರುದ್ಧ ಗೆಲುವು ಸಾಧಿಸಿತ್ತು. ಇದು ಬುಲ್ಸ್‌ಗೆ ಈ ಕೂಟದಲ್ಲಿ ಒಲಿದ ಸತತ 2ನೇ ಗೆಲುವು. ಇನ್ನೊಂದೆಡೆ ತಮಿಳ್‌ ತಲೈವಾಸ್‌ ನಿರಂತರ 5ನೇ ಸೋಲು ಅನುಭವಿಸಿತು. ದಿನದ ಇನ್ನೊಂದು ಪಂದ್ಯದಲ್ಲಿ ಯು ಮುಂಬಾ ಹರ್ಯಾಣವನ್ನು 42-32 ಅಂತರದಿಂದ ಸೋಲಿಸಿ 3ನೇ ಜಯ ಸಾಧಿಸಿತು. ಹರ್ಯಾಣಕ್ಕಿದು 5ನೇ ಸೋಲು.

ಮೆರೆದ ಪವನ್‌, ಕಾಶಿಲಿಂಗ್‌ ಅಡಕೆ 
ಬೆಂಗಳೂರು ಬುಲ್ಸ್‌ ಪಾಲಿಗೆ ಪವನ್‌ ಸೆಹ್ರಾವತ್‌ (16 ಅಂಕ) ಹಾಗೂ ಕಾಶಿಲಿಂಗ್‌ ಅಡಕೆ (12 ಅಂಕ) ಅವರ ಅತ್ಯುತ್ತಮ ಮಟ್ಟದ ರೈಡಿಂಗ್‌ ವರವಾಗಿ ಪರಿಣಮಿಸಿತು. ಇವರಿಬ್ಬರು ಸೇರಿಕೊಂಡು ತಲೈವಾಸ್‌ ಕೋಟೆಯನ್ನು ಛಿದ್ರಗೊಳಿಸಿದರು.  ಪವನ್‌ 10 ಬಾರಿ ಟಚ್‌ ಪಾಯಿಂಟ್‌, 4 ಸಲ ಬೋನಸ್‌ ಪಾಯಿಂಟ್‌ ತಂದರು. ಅದ್ಭುತ ಟ್ಯಾಕ್ಲಿಂಗ್‌ ಮಾಡುವ ಮೂಲಕವೂ 2 ಅಂಕ ಸೇರಿಸಿದ  ಅವರು ಬೆಂಗಳೂರು ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಪವನ್‌ಗೆ ಮತ್ತೂಂದು ತುದಿಯಲ್ಲಿ ಶ್ರೇಷ್ಠ ರೈಡಿಂಗ್‌ ನಿರ್ವಹಣೆ ನೀಡುವ ಮೂಲಕ ಕಾಶಿಲಿಂಗ್‌ ಅಡಕೆ  ನೆರವಾದರು. ಕಾಶಿಲಿಂಗ್‌ ಟಚ್‌ ಪಾಯಿಂಟ್‌ ಮೂಲಕ 8 ಅಂಕ, ಬೋನಸ್‌ ಮೂಲಕ 8 ಅಂಕ ಕೊಡಿಸಿದರು. ಜತೆಗೆ 2 ಟ್ಯಾಕಲ್‌ ಕೂಡ ನಡೆಸಿದರು. 

ಅಜಯ್‌ ಆಟ ವ್ಯರ್ಥ
ಅಜಯ್‌ ಠಾಕೂರ್‌ ಕಳೆದ ಎಲ್ಲ ಪಂದ್ಯಗಳಲ್ಲಿ ಭರ್ಜರಿ ಆಟವಾಡಿದ್ದಾರೆ. ಈ ಪಂದ್ಯದಲ್ಲೂ ಅತ್ಯುತ್ತಮ ರೈಡಿಂಗ್‌ ನಿರ್ವಹಿಸಿದರು. ಆದರೆ ಇದರಿಂದ ತಂಡಕ್ಕೆ ಯಾವುದೇ ಲಾಭವಾಗಲಿಲ್ಲ. ಒಟ್ಟಾರೆ 15 ರೈಡಿಂಗ್‌ನಿಂದ ಅವರು 7 ಟಚ್‌ ಪಾಯಿಂಟ್‌, 2 ಬೋನಸ್‌ ಪಾಯಿಂಟ್‌ ಸಹಿತ 9 ಅಂಕ ಗಳಿಸಿದರು. ಹೆಚ್ಚುವರಿ ಆಟಗಾರನಾಗಿ ಬಂದ ಅತುಲ್‌ ರೈಡಿಂಗ್‌ನಿಂದ ಒಟ್ಟಾರೆ 6 ಅಂಕ ಗಳಿಸಿದರು.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.