ಮುಂಬಾವನ್ನು ಉರುಳಿಸಿದ ಬುಲ್ಸ್‌

Team Udayavani, Sep 28, 2019, 9:55 AM IST

kbd

ಜೈಪುರ: ಶುಕ್ರವಾರದ ಜೈಪುರ ಚರಣದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ ಮಹತ್ವದ ಜಯ ಪಡೆದಿದೆ. ಈ ಜಯದ ಮೂಲಕ ಬೆಂಗಳೂರು ತಂಡದ ಪ್ಲೇ-ಆಫ್ ಸಾಧ್ಯತೆ ಹೆಚ್ಚಿದೆ.

ತೀವ್ರ ಪೈಪೋಟಿಯಿಂದ ಕೂಡಿದ ಈ ಹಣಾಹಣಿಯಲ್ಲಿ ಬೆಂಗಳೂರು ತಂಡ 35-33 ಅಂಕಗಳಿಂದ ಯು ಮುಂಬಾ ತಂಡವನ್ನು ಮಣಿಸಿತು. ದಿನದ ಇನ್ನೊಂದು ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ ಆತಿಥೇಯ ಜೈಪುರ ವಿರುದ್ಧ 51-31 ಅಂತರದ ಭರ್ಜರಿ ಜಯ ಸಾಧಿಸಿತು.

4ನೇ ಸ್ಥಾನದಲ್ಲಿ ಬುಲ್ಸ್‌
ಈ ಜಯದೊಂದಿಗೆ ಬೆಂಗಳೂರು ಬುಲ್ಸ್‌ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಕಾಯ್ದುಕೊಂಡಿದೆ. ಒಟ್ಟು 19 ಪಂದ್ಯ ವಾಡಿರುವ ಬೆಂಗಳೂರು, 10 ಜಯ, 8 ಸೋಲು, 1 ಟೈನೊಂದಿಗೆ 58 ಅಂಕ ಗಳಿಸಿದೆ. ಬೆಂಗಳೂರಿಗೆ ಇನ್ನು 3 ಪಂದ್ಯ ಬಾಕಿ ಇದ್ದು, ಕನಿಷ್ಠ ಎರಡರಲ್ಲಿ ಗೆದ್ದರೆ ಪ್ಲೇ-ಆಫ್ ಖಾತ್ರಿಯಾಗಲಿದೆ.

ರೋಚಕ ಹಣಾಹಣಿ
ಎರಡೂ ತಂಡಗಳು ಆರಂಭದಿಂ ದಲೇ ಜಿದ್ದಾಜಿದ್ದಿ ಹೋರಾಟ ನಡೆಸಿ ದವು. ಕಡೆಯ 5 ನಿಮಿಷದಲ್ಲಿ ಬುಲ್ಸ್‌ ಮೇಲುಗೈ ಸಾಧಿಸಿ ಜಯ ಒಲಿಸಿಕೊಂಡಿತು. ಬುಲ್ಸ್‌ ಪರ ಪವನ್‌ ಸೆಹ್ರಾವತ್‌ ಮತ್ತೆ ಮಿಂಚಿದರು. 17 ಬಾರಿ ದಾಳಿ ನಡೆಸಿದ ಅವರು 10 ಅಂಕ ಗಳಿಸಿದರು. ತಂಡದ ರಕ್ಷಣಾ ವಿಭಾಗದಲ್ಲಿ ಮೆರೆದಿದ್ದು ಸೌರಭ್‌ ನಂದಲ್‌. ಅವರು 9 ಯತ್ನದಲ್ಲಿ 5 ಅಂಕ ಸಂಪಾದಿಸಿದರು. ಮುಂಬಾ ಪರ ಅಭಿಷೇಕ್‌ ಸಿಂಗ್‌ ದಾಳಿ ಉತ್ತಮ ಮಟ್ಟದಲ್ಲಿತ್ತು (10 ಅಂಕ). ಇದರೊಂದಿಗೆ ಜೈಪುರ ಚರಣ ಕೊನೆಗೊಂಡಿತು. ಶನಿವಾರದಿಂದ ಪಂಚಕುಲ ಆವೃತ್ತಿ ಆರಂಭವಾಗಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.