ರೊನಾಲ್ಡೋ ದಾಖಲೆ ಮುರಿದ ಮೆಸ್ಸಿ : ಫೀಫಾ ವರ್ಷದ ಆಟಗಾರ ಪ್ರಶಸ್ತಿಗೆ ಭಾಜನ
Team Udayavani, Sep 24, 2019, 8:52 AM IST
ಇಟಲಿ: ಅರ್ಜೆಂಟಿನಾ ಫುಟ್ಬಾಲ್ ತಂಡದ ಸ್ಟಾರ್ ಆಟಗಾರ ಲಿಯೋನಲ್ ಮೆಸ್ಸಿ ಸತತ ಆರನೇ ಬಾರಿಗೆ ಫೀಫಾ ವರ್ಷದ ಆಟಗಾರ ಪ್ರಶಸ್ತಿಗೆ ಭಾಜನರಾಗಿ ಐದು ಬಾರಿ ವಿಜೇತ ಕ್ರಿಸ್ಚಿಯಾನೋ ರೊನಾಲ್ಡೋ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
58 ಪಂದ್ಯಗಳಲ್ಲಿ 54 ಗೋಲುಗಳನ್ನು ಬಾರಿಸುವ ಮೂಲಕ ಸ್ಪ್ಯಾನಿಶ್ ಲಾ ಲೀಗಾ ಟೈಟಲ್ ಜೊತೆಗೆ ಯುರೋಪಿಯನ್ ಗೋಲ್ಡನ್ ಬೂಟ್ ಪ್ರಶಸ್ತಿಯನ್ನು ಪಡೆದಿದ್ದರು. 2015 ರಲ್ಲಿ ಕೊನೆಯ ಬಾರಿಗೆ ವರ್ಷದ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದರು.
ಆದರೇ ರಾಷ್ಟ್ರೀಯ ತಂಡದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ, ಕೂಪ ಅಮೇರಿಕಾ ಸೆಮಿಪೈನಲ್ ನಲ್ಲಿ ಬ್ರೆಜಿಲ್ ವಿರುದ್ಧ ಸೋಲನ್ನಪ್ಪಿದ್ದರು. ಯುರೋಪಿಯನ್ ಅತ್ತುತ್ತಮ ಆಟಗಾರ ಪ್ರಶಸ್ತಿಗೆ ಭಾಜನಾರಾಗಿದ್ದ ವರ್ಜಿಲ್ ವಾನ್ ಅವರನ್ನು ಹಿಂದಿಕ್ಕಿರುವುದು ಆಶ್ಚರ್ಯಕರವಾಗಿದೆ. ಈ ವರ್ಷ ಫಾರ್ಮ್ ಗೆ ಮರಳಿ ಉತ್ತಮ ಪ್ರದರ್ಶನ ನೀಡಿರುವುದು ಈ ದಾಖಲೆ ಗಳಿಸಲು ಪ್ರಮುಖ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.