BGT 2024: ಮೂರನೇ ಟೆಸ್ಟ್‌ ಗೆ ಆಡುವ ಬಳಗ ಪ್ರಕಟಿಸಿದ ಆಸೀಸ್;‌ ಒಂದು ಪ್ರಮುಖ ಬದಲಾವಣೆ


Team Udayavani, Dec 13, 2024, 12:59 PM IST

BGT 2024: Aussies announce squad for third Test; one major change

ಬ್ರಿಸ್ಬೇನ್:‌ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಪಂದ್ಯಕ್ಕೆ ಆತಿಥೇಯ ಆಸ್ಟ್ರೇಲಿಯಾ ತಂಡ ಪ್ರಕಟಿಸಿದೆ. ಅಡಿಲೇಡ್‌ ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಸುಲಭ ಜಯ ಸಾಧಿಸಿ ಸರಣಿ ಸಮಬಲಕ್ಕೆ ತಂದಿರುವ ಆಸ್ಟ್ರೇಲಿಯಾ ಬ್ರಿಸ್ಬೇನ್‌ ನಲ್ಲಿ ಪಂದ್ಯ ಗೆಲ್ಲುವ ಯೋಜನೆಯಲ್ಲಿದೆ.

ಆಸ್ಟ್ರೇಲಿಯಾದ ಜೋಶ್ ಹೇಜಲ್ವುಡ್‌ ಅವರು ಗಾಯದಿಂದ ಗುಣಮುಖಗೊಂಡಿದ್ದು, ಬ್ರಿಸ್ಬೇನ್‌ನಲ್ಲಿ ಭಾರತ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ. ಸಹ ವೇಗಿಗಳಾದ ಪ್ಯಾಟ್ ಕಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಅವರೊಂದಿಗೆ ಹೇಜಲ್ವುಡ್‌ ಆಡಲಿದ್ದಾರೆ.

ಹೇಜಲ್ವುಡ್‌ ಅವರು ಪರ್ತ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದಿದ್ದರು. ಆದರೆ ಗಾಯದ ಕಾರಣದಿಂದ ಅಡಿಲೇಡ್‌ ನಲ್ಲಿ ಆಡರಿಲಿಲ್ಲ. ಅವರ ಬದಲಿಗೆ ಸ್ಕಾಟ್ ಬೋಲ್ಯಾಂಡ್ ಉತ್ತಮ ಪ್ರದರ್ಶನ ನೀಡಿದ್ದರು.

ಆಸ್ಟ್ರೇಲಿಯಾದ ಭದ್ರ ಕೋಟೆಯಾಗಿದ್ದ ಗಾಬಾದಲ್ಲಿ ಕಾಂಗರೂ ತಂಡವು 1988 ರಿಂದ ಅಜೇಯವಾಗಿತ್ತು. ಭಾರತವು 2021 ರಲ್ಲಿ ಗಾಬಾದಲ್ಲಿ ಗೆದ್ದು ನಾಲ್ಕು ಟೆಸ್ಟ್‌ಗಳ ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿತ್ತು.

ಆಸ್ಟ್ರೇಲಿಯಾದ ಪ್ಲೇಯಿಂಗ್ XI: ನಾಥನ್ ಮೆಕ್‌ಸ್ವೀನಿ, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್

ಟಾಪ್ ನ್ಯೂಸ್

15

Bengaluru: ಕೇಕ್‌ ಶೋನಲ್ಲಿ ಅತ್ಯಾಕರ್ಷಕ ಕಲಾಕೃತಿಗಳ ನಿರ್ಮಾಣ

BMTC: ಆರ್ಥಿಕ ಸಂಕಷಕ್ಟೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ

BMTC: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಕೋಟ

Udupi: ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದ ಕೋಟ

Renukaswamy Case: High Court grants bail to Darshan, Pavithra Gowda

Renukaswamy Case: ದರ್ಶನ್‌, ಪವಿತ್ರಾಗೌಡಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

9-vitla

Vitla: ಪತಿ-ಪತ್ನಿ ಜಗಳ; ಗಂಭೀರ ಗಾಯಗೊಂಡು ಪತ್ನಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gukesh

Gukesh Dommaraju; ಬಾಲ್ಯದಲ್ಲೇ ಚಿಗುರಿತ್ತು ‘ವಿಶ್ವ ಚಾಂಪಿಯನ್‌’ ಕನಸು

1-RCB

RCB; ಬ್ರಿಸ್ಬೇನ್‌ನಲ್ಲೂ ಮೊಳಗಲಿದೆ “ಈ ಸಲ ಕಪ್‌ ನಮ್ದೇ ‘ ಘೋಷ

1-delhi

Pro Kabaddi; ತೆಲುಗು ಟೈಟಾನ್ಸ್‌  ಮೇಲೆ ಡೆಲ್ಲಿ ಸವಾರಿ

Sports

ಅಂತಾರಾಷ್ಟ್ರೀಯ ಕ್ರೀಡಾ ಆಡಳಿತಗಾರರಿಗೆ ವಯೋಮಿತಿ ನಿರ್ಬಂಧವಿಲ್ಲ

jay-shah

Olympics ಕ್ರಿಕೆಟ್‌ ಸೇರ್ಪಡೆ: ಶಾ ಮಾತುಕತೆ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

15

Bengaluru: ಕೇಕ್‌ ಶೋನಲ್ಲಿ ಅತ್ಯಾಕರ್ಷಕ ಕಲಾಕೃತಿಗಳ ನಿರ್ಮಾಣ

14-

Bengaluru: ಸಿ.ವಿ.ರಾಮನ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

BMTC: ಆರ್ಥಿಕ ಸಂಕಷಕ್ಟೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ

BMTC: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.